ವಾಷಿಂಗ್ಟನ್ : ಪುಲ್ವಾಮಾ ದಾಳಿ ಬಳಿಕ ಭಯೋತ್ಪಾದನೆ ಶಮನಕ್ಕೆ ವಿಶ್ವದ ಬಹುತೇಕ ರಾಷ್ಟ್ರಗಳು ಪಾಕಿಸ್ತಾನದ ಮೇಲೆ ಒತ್ತಡ ಏರುತ್ತಲೇ ಇವೆ. ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಬೆಂಬಲ ಸಿಕ್ಕಿದ್ದು, ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗುತ್ತಿದೆ. ಇದೀಗ ಮತ್ತೊಮ್ಮೆ ಅಮೆರಿಕಾ ಪಾಕಿಸ್ತಾನಕ್ಕೆ ಎಚ್ಚರಿಕೆಯನ್ನು ನೀಡಿದೆ..!
ಈ ಹಿಂದೆ ಪಾಕ್ಗೆ ಎಚ್ಚರಿಕೆ ನೀಡಿದ್ದ ಅಮೆರಿಕಾ ಪ್ರೆಸಿಡೆಂಟ್ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪಾಕ್ಗೆ ಖಡಕ್ ಸಂದೇಶ ನೀಡಿದ್ದಾರೆ. ಭಾರತದ ಮೇಲೆ ಮತ್ತೊಂದು ಉಗ್ರ ದಾಳಿ ನಡೆದ್ರೆ ಪಾಕ್ ತೀವ್ರ ತರನಾದ ಸಮಸ್ಯೆ ಎದುರಿಸಬೇಕಾಗುತ್ತೆ ಅಂತ ಟ್ರಂಪ್ ಎಚ್ಚರಿಸಿದ್ದಾರೆ.
ಉಗ್ರ ಸಂಘಟನೆಗಳ ವಿರುದ್ಧ ಪಾಕ್ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಮುಖ್ಯವಾಗಿ ಜೈಷ್-ಎ-ಮೊಹಮ್ಮದ್ ಸಂಘಟನೆ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಒಂದು ವೇಳೆ ಪಾಕ್ ಈ ಕೆಲಸ ಮಾಡ್ದೇ ಇದ್ರೆ ಎರಡೂ ರಾಷ್ಟ್ರಗಳಿಗೆ ದೊಡ್ಡ ತೊಂದರೆ ಆಗುತ್ತೆ. ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತೆ. ಅದು ನಮಗೆ ಇಷ್ಟವಿಲ್ಲ ಅಂತ ಅಮೆರಿಕಾ ಹೇಳಿದೆ.
ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಮುಂದಾಗದೇ ಇದ್ದಲ್ಲಿ, ಮತ್ತೊಮ್ಮೆ ಭಾರತದ ಮೇಲೆ ದಾಳಿ ನಡೆಸಿದರೆ ತೀವ್ರ ಸಮಸ್ಯೆ ಉಂಟಾಗುತ್ತದೆ. ಇದರ ಪರಿಣಾಮವನ್ನು ಪಾಕಿಸ್ತಾನ ಎದುರಿಸಬೇಕಾಗುತ್ತೆ ಅಂತ ಅಮೆರಿಕಾ ಪಾಕ್ಗೆ ನೇರ ಎಚ್ಚರಿಕೆ ನೀಡಿದೆ.
ಭಾರತದ ತಂಟೆಗೆ ಹೋದ್ರೆ ಹುಷಾರ್ ಅಂತ ಮತ್ತೊಮ್ಮೆ ಪಾಕ್ಗೆ ಎಚ್ಚರಿಕೆ ಕೊಟ್ಟ ಅಮೆರಿಕಾ..!
LEAVE A REPLY
Recent Comments
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on
3acknowledged
uf dissertation format https://dissertationhelpexpert.com/
ocean online casino login https://onlineplayerscasino.com/
new online casino pa https://ownonlinecasino.com/