Home ರಾಜ್ಯ ಚಿತಗಾರರ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಜಂಟಿ ಆಯುಕ್ತ ಅಶೋಕ್

ಚಿತಗಾರರ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಜಂಟಿ ಆಯುಕ್ತ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರೆದಿರುವ ಹಿನ್ನಲೆಯಲ್ಲಿ, ಸೋಂಕಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಇದರಿಂದ ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದು, ಅಂತ್ರಕಾರ್ಯ ಮಾಡುವ ಸಲುವಾಗಿ 4 ಚಿತಗಾರರನ್ನ ನೇಮಿಸಲಾಗಿದೆ.

ಬೆಂಗಳೂರಿನ ಬಿಬಿಎಂಪಿ ವಲಯದಲ್ಲಿ ನಾಲ್ಕು ಚಿತಗಾರರನ್ನ ಆಯ್ಕೆ ಮಾಡಿದ್ದಾರೆ. ಆದ್ದರಿಂದ ನಿನ್ನೆ ಅಂತ್ಯಸಂಸ್ಕಾರಕ್ಕೆ ಚಿತಗಾರರ ಎದುರು ಜನರು ಸಾಲಾಗಿ ನಿಂತಿದ್ದರು. ಇದರಿಂದ ಮತ್ತಷ್ಟು ಜನರು ಮೃತ ಪಡುವ ಸಾಧ್ಯತೆಗಳಿವೆ.

ನಿನ್ನೆ ಸುಮ್ಮನಹಳ್ಳಿ ಚಿತಾಗಾರ ಸರಿಯಾಗಿ ಕಾರ್ಯ ನಿರ್ವಹಿಸದ ಹಿನ್ನಲೆಯಲ್ಲಿ,ಯಲಹಂಕ ವ್ಯಾಪ್ತಿಯ ಬಿಬಿಎಂಪಿ ಜಂಟಿ ಆಯುಕ್ತ ಡಾ.ಅಶೋಕ್ ಚಿತಗಾರರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 3 ದಿನದಿಂದ  ಮೇಡ್ ಅಗ್ರಹಾರ ಚಿತಾಗಾರ ವ್ಯಾಪ್ತಿಯಲ್ಲಿ ಕೊವಿಡ್ ಮೃತರ ಸಂಖ್ಯೆ ಏರಿಕೆಯಾಗಿದ್ದು, ಆಂಬ್ಯೂಲೆನ್ಸ್ ಕಾದು ನಿಂತಿದ್ದವು. ಮೊನ್ನೆ ಮೇಡ್ ಅಗ್ರಹಾರ ಚಿತಾಗಾರ ಸ್ಥಳದಲ್ಲಿ 14 ಮೃತ ದೇಹಗಳು ಪತ್ತೆಯಾದರೆ, ನೆನ್ನೆ 24 ದೇಹಗಳು ಪತ್ತೆಯಾಗಿವೆ.

ಚಿತಗಾರರ ಆವರಣವನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ಮೃತ ಪಟ್ಟ ವ್ಯಕ್ತಿಗಳ ಕುಟುಂಬಸ್ಥರನ್ನ ಬಿಟ್ಟು, ಬೇರೆ ಯಾರಿಗೂ ಸಹ ಒಳಗಡೆ ಬಿಟ್ಟುಕೊಳ್ಳುದೇ ಹಾಗೆ ಬಿಗಿ ಬಂದೋಬಸ್ತ್ ಮಾಡಬೇಕೆಂದು ಡಾ.ಅಶೋಕ್ ಹೇಳಿದ್ದಾರೆ. ಚಿತಗಾರರ ಆವರಣವನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕೆಂದು ಅಶೋಕ್ ಸಿಬ್ಬಂದಿಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments