Divya Perla

8 POSTS0 COMMENTS
http://powertvnews.in

ಭಾರತ್​ ಬಂದ್​: ಮುಚ್ಚಿದ್ದ 16 ಅಂಗಡಿಗೆ ಕನ್ನ

ಹುಬ್ಬಳ್ಳಿ: ಭಾರತ್ ಬಂದ್​ ಮೊದಲ ದಿನ ಕಳ್ಳರು 16 ಅಂಗಡಿಗೆ ಕನ್ನ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಭಾರತ್ ಬಂದ್​​ನ್ನು​​ ಬಂಡವಾಳ ಮಾಡಿಕೊಂಡ ಕಳ್ಳರು ಒಂದೇ ದಿನ ಬರೋಬ್ಬರಿ 16 ಅಂಗಡಿಗಳ ಒಳಗೆ...

‘ಹೃದಯ ಕಳೆದು ಹೋಗಿದೆ, ಹುಡುಕಿ ಕೊಡಿ’ ಅಂತ ಪೊಲೀಸ್ ಕಂಪ್ಲೇಂಟ್​​ ಕೊಟ್ಟ..!

ನಾಗಪುರ: "ಹೃದಯ ಕಳೆದುಹೋಗಿದೆ, ದಯವಿಟ್ಟು ಹುಡುಕಿಕೊಡಿ" ಅಂತ ಯುವಕನೊಬ್ಬ ನಾಗಪುರ ಪೊಲೀಸ್​ ಠಾಣೆಗೆ ಕಂಪ್ಲೇಂಟ್​ ನೀಡಿದ್ದಾನೆ. "ಯುವತಿಯೊಬ್ಬಳು ನನ್ನ ಹೃದಯ ಕದ್ದಿದ್ದು, ಅದನ್ನು ನನಗೆ ಮರಳಿಸಬೇಕು" ಅಂತ ಯುವಕ ಪೊಲೀಸರಲ್ಲಿ ಕೇಳಿಕೊಂಡಿದ್ದಾನೆ. ಪೊಲೀಸರು ಈ...

ಬಿಎಂಟಿಸಿ ಬಸ್​ಗಳ ಮೇಲೆ ಕಲ್ಲು ತೂರಾಟ: ಸಂಚಾರ ಸ್ಥಗಿತ

ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿರುವ ಹಿನ್ನೆಲೆಯಲ್ಲಿ ಬಸ್​ಗಳನ್ನು ಡಿಪೋಗೆ ತರುವಂತೆ ಅಧಿಕಾರಿಗಳು ಚಾಲಕರಿಗೆ ಸೂಚಿಸಿದ್ದಾರೆ. ಏರ್ ಪೋರ್ಟ್ ರಸ್ತೆ, ಸುಂಕದಕಟ್ಟೆ, ಬೊಮ್ಮನಹಳ್ಳಿ ಸೇರಿದಂತೆ ಹಲವೆಡೆ ಬಸ್​ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ....

ರಾಜ್ಯದ ವಿವಿಧೆಡೆ ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ಕಲ್ಲು ತೂರಾಟ

ಬಳ್ಳಾರಿ, ರಾಮನಗರ: ಭಾರತ್ ಬಂದ್ ಹಿನ್ನೆಲೆ ಬಳ್ಳಾರಿಯಲ್ಲಿ ನಾಲ್ಕು ಸಾರಿಗೆ ಬಸ್​​ಗಳಿಗೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ನಿನ್ನೆ ರಾತ್ರಿ ಬಳ್ಳಾರಿಯ ಡಿಪೊ 2ನೇ ಘಟಕ ಹಾಗೂ ಸಿರುಗುಪ್ಪ ಡಿಪೋದ ತಲಾ ಎರಡು ಬಸ್​​ಗೆ ಕಲ್ಲೆಸೆಯಲಾಗಿದೆ. ಬಳ್ಳಾರಿ...

ಕಣ್ಣಿಗೆ ಖಾರದಪುಡಿ ಎರಚಿ ಸ್ನೇಹಿತನ ಕೊಲೆ

ಬೆಂಗಳೂರು ಗ್ರಾಮಾಂತರ : ಹಣದ ವಿಚಾರಕ್ಕೆ ಪ್ರಾಣ ಸ್ನೇಹಿತರೆ ಸ್ನೇಹಿತನನ್ನು ಕೊಲೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ದೇವರಾಜನಗರದಲ್ಲಿ ಘಟನೆ ನಡೆದಿದ್ದು, ಗಂಗಾಧರ್ ಕೊಲೆಯಾದ ದುರ್ದೈವಿ. ಹಣದ ವಿಚಾರವಾಗಿ ಗಂಗಾಧರ್ ಅವರು ಆನಂದ್​​ಗೆ...

ಪ್ರಧಾನಿ ಮೋದಿ ನಾಳೆ ಬೀದರ್​​ಗೆ

ಪ್ರಧಾನಿ ನರೆಂದ್ರ ಮೋದಿ ನಾಳೆ ಬೀದರ್​​ಗೆ ಭೇಟಿ ನೀಡಲಿದ್ದಾರೆ. ಮಹಾರಾಷ್ಟ್ರರದ ಸೋಲಾಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ನರೆಂದ್ರ ಮೋದಿ ನಾಳೆ ಬೆಳಗ್ಗೆ ದೆಹಲಿಯಿಂದ 9.50ಕ್ಕೆ ವಿಷೇಶ ವಿಮಾನ ಮೂಲಕ ...

6.50 ಲಕ್ಷದ ಒಡವೆ ಮರಳಿಸಿದ ಕಂಡಕ್ಟರ್​

ತುಮಕೂರು: ಬರೋಬ್ಬರಿ 6.50 ಲಕ್ಷ ರೂ. ಮೌಲ್ಯದ ಒಡವೆಯನ್ನು ಹಿಂದುರುಗಿಸಿ ಕಂಡಕ್ಟರ್​ ಪ್ರಮಾಣಿಕತೆ ಮೆರೆದಿದ್ದಾರೆ. ಶಿರಾ ಡಿಪೋ‌ ವ್ಯಾಪ್ತಿಯ ಶ್ರೀಧರ್ ಒಡವೆ ಹಿಂದುರಿಗಿಸಿದ ನಿರ್ವಾಹಕ. ಪಾವಗಡ ನಿವಾಸಿ ನಾಗಲತಾ ಮಗಳ ಸೀಮಂತಕ್ಕಾಗಿ ಒಡವೆ ತೆಗೆದುಕೊಂಡು...

ಭಾರತ್​ ಬಂದ್​ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ಭಾರತ್​ ಬಂದ್​ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಬಂದ್​ಗೆ ವ್ಯಾಪಕ ಬೆಂಬಲ ಸಿಕ್ಕಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತಿದೆ. ಹಾಸನ ವಿವಿಧ ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ‌ ಕಾರ್ಮಿಕ ಸಂಘಟನೆಗಳು ಕರೆ...

TOP AUTHORS

0 POSTS0 COMMENTS
6588 POSTS0 COMMENTS
- Advertisment -

Most Read

‘ನಾನೇ ಸಭಾಪತಿ ಎಂದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ’

ಹುಬ್ಬಳ್ಳಿ: ಜೆಡಿಎಸ್ ನಿಂದ ನಾನೇ ಸಭಾಪತಿ ಅಭ್ಯರ್ಥಿ. ಬಿಜೆಪಿ ಉಪಸಭಾಪತಿಗೆ ಸ್ಪರ್ದೆ ಮಾಡಿದ್ರೆ ನಾನೇ ಸಭಾಪತಿ ಆಗುವೆ ಎಂದು ವಿಧಾನ ಪರಿಷತ್  ಸದಸ್ಯ ಬಸವರಾಜ ಹೊರಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕೆಎಲ್ ಇ ಸಂಸ್ಥೆಗೆ ನೀಡಿದ ಭೂಮಿ ಮರಳಿ ಪಡೆಯುಲ್ಲ: ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ: ಮೂರು ಸಾವಿರಮಠದ ಆಸ್ತಿ ವಿವಾದ ಕುರಿತಂತೆ ಉನ್ನತ ಸಮಿತಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ದಿಂಗಾಲೇಶ್ವರ ಶ್ರೀಗಳ ವಿರುದ್ದ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದರು. ನಗರದಲ್ಲಿಂದು ಮಾತನಾಡಿದ ಅವರು, ನಾನು ಮಠದ...

ಪಂಜರದ ಗಿಣಿಗೆ ಇಂದು ಬಿಡುಗಡೆ ಭಾಗ್ಯ..!

ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ಅರೆಸ್ಟ್ ಆಗಿದ್ದರು, ಆದರೆ ಬೆಲ್ ಸಿಕ್ಕೂ ನಾಲ್ಕು ದಿನ ಆದರೂ ಇಂದು ಸಂಜೆ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಿಂದ ಸಂಜೆ ಬಿಡುಗಡೆಯಾಗಲಿದ್ದಾರೆ. ನಟಿ...

ಯಾವ ಸರ್ಕಾರವೂ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೃಷಿ ಕಾಯ್ದೆ ಪ್ರಯೋಗ ಆಗಲಿ. ಒಂದೆರೆಡು ವರ್ಷ ಪ್ರಯೋಗ ಆಗಲಿ. ಆಗ ರೈತರಿಗೆ ತೊಂದರೆಯಾದರೆ ವಾಪಸ್ ಪಡೆಯೋಕೆ ತಯರಾಗುತ್ತಾರೆ. ಯಾವ ಸರ್ಕಾವೂ ರೈತರಿಗೆ ತೊಂದರೆ ನೀಡುವ ಕೆಲಸ ಮಾಡಲ್ಲ ಎಂದು ಬೃಹತ್ ಕೈಗಾರಿಕೆ...