PowerTV News

6211 POSTS0 COMMENTS

ಡ್ರಗ್ಸ್​ ಮಾಫಿಯಾದಲ್ಲಿ ಶಾಸಕ ಹ್ಯಾರಿಸ್​ ಪುತ್ರ : ಪ್ರಮೋದ್​ ಮುತಾಲಿಕ್ ಆರೋಪ

ಹಾವೇರಿ :  ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಹಾಗೂ ಸೆಕ್ಸ್ ಮಾಫಿಯಾ ಸಕ್ರಿಯವಾಗಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ಅಲ್ಲದೆ ಶಾಸಕ ಹ್ಯಾರಿಸ್ ಪುತ್ರ ಕೂಡ ಡ್ರಗ್ಸ್​ ಮಾಫಿಯಾದಲ್ಲಿ...

ಬೆಂಗಳೂರು ಮಾತ್ರವಲ್ಲ, ನಾಗಮಂಗಲದಲ್ಲೂ ಡ್ರಗ್ಸ್ ಸಿಗುತ್ತೆ- ಮಾಜಿ ಸಂಸದ ಎಲ್.ಆರ್.ಎಸ್ ಗಂಭೀರ ಆರೋಪ!

ಮಂಡ್ಯ: ಸ್ಯಾಂಡಲ್​ವುಡ್ ಮಾತ್ರವಲ್ಲ, ಇಡೀ ರಾಜ್ಯಾದ್ಯಂತ ಸುದ್ದಿಯಾಗ್ತಿರೋ ವಿಷಯ ಅಂದ್ರೆ ಅದು ಡ್ರಗ್ಸ್ ದಂಧೆ. ಈ ವಿಚಾರವಾಗಿ ರಾಜಕಾರಣಿಯೊಬ್ಬರು ಬಿಚ್ಚಿಟ್ಟಿರುವ ಸ್ಫೋಟಕ ಮಾಹಿತಿ ಇಡೀ ಕರುನಾಡನ್ನೇ ಬೆಚ್ಚಿ ಬೀಳಿಸಿದೆ. ಡ್ರಗ್ಸ್ ದಂಧೆ ಅನ್ನೋದು...

ಪೊಲೀಸ್​​ ಇನ್ಸ್​ಪೆಕ್ಟರ್​ಗೆ ಜೀವಬೆದರಿಕೆ ಪ್ರಕರಣ : ಅಪ್ರಾಪ್ತ ಸೇರಿ ಇಬ್ಬರು ಅರೆಸ್ಟ್​ ..!

ಮಂಗಳೂರು : CAA ಮತ್ತು NRC ವಿರೋಧಿ ಹಿಂಸಾತ್ಮಕ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ವಿಚಾರವನ್ನೇ ಮುಂದಿಟ್ಟುಕೊಂಡು ಕರೆ ಮಾಡಿ ಪೊಲೀಸ್ ಇನ್ಸ್ ಪೆಕ್ಟರನ್ನೇ ಬೆದರಿಸಿದ್ದ ಇಬ್ಬರು ಆರೋಪಿಗಳನ್ನು 8 ತಿಂಗಳ ನಂತರ...

ಆ ಮೂವರು ಸೇರಿ ಸುಶಾಂತ್​​ನನ್ನು ಕೊಂದಿದ್ದಾರೆ ಅಂದ ಕಂಗನಾ..!

ಮುಂಬೈ : ನಟ ಸುಶಾಂತ್​ ಸಿಂಗ್​ ರಜಪೂತ್​​​ ಸಾವಿಗೆ ಸಂಬಂಧಿಸಿದಂತೆ ನಾನಾ ರೀತಿಯ ಬಿಸಿಬಿ ಚರ್ಚೆಗಳು ನಡೆಯುತ್ತಿವೆ. ಸುಶಾಂತ್ ಸಾವಿನ ಬಳಿಕ ಬಾಲಿವುಡ್​ ಅಕ್ಷರಶಃ ಬೆತ್ತಲಾಗುತ್ತಿದೆ..! ಅಂತೆಯೇ ನಟಿ ಕಂಗನಾ ರಣಾವತ್​​ ಕೆಲವು...

ಯುಎಸ್​ ಓಪನ್ : 2 ನೇ ಸುತ್ತಿಗೆ ಜೊಕೋವಿಕ್ ಲಗ್ಗೆ

ನ್ಯೂಯಾರ್ಕ್​ : ಸರ್ಬಿಯಾದ ಟೆನಿಸ್ ಸ್ಟಾರ್​ ನೊವಾಕ್​ ಜೊಕೋವಿಕ್​ 4 ನೇ ಯುಎಸ್​​ ಓಪನ್ ಹಾಗೂ 18ನೇ ಗ್ರ್ಯಾಂಡ್​​​​​​​​​​​​​​​​​​ಸ್ಲ್ಯಾಮ್​​​ ಗೆಲುವಿನತ್ತ ಮುನ್ನುಗ್ಗಿದ್ದಾರೆ.  ಆರ್ಥರ್​​​ ಆ್ಯಷ್​​​ ಸ್ಟೇಡಿಯಂ ಕೋರ್ಟ್​​​​ನಲ್ಲಿ ನಡೆದ ಯುಎಸ್​​ ಓಪನ್​​ ಮೊದಲ ಸುತ್ತಿನ...

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್ | ಅಭಿಮಾನಿಗಳಲ್ಲಿ ಅಭಿನಯ ಚಕ್ರವರ್ತಿ ಮಾಡಿರೋ ಮನವಿ ಏನ್ ಗೊತ್ತಾ?

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್..! ಅಭಿಮಾನಿಗಳಲ್ಲಿ ಅಭಿನಯ ಚಕ್ರವರ್ತಿ ಮಾಡಿರೋ ಮನವಿ ಏನ್ ಗೊತ್ತಾ? ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​​ಗೆ ಹುಟ್ಟುಹಬ್ಬದ ಸಂಭ್ರಮ. ಸ್ಯಾಂಡಲ್​​ವುಡ್ `ಮಾಣಿಕ್ಯ’  47 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ...

ಮಂಗಳೂರು ಗೋಲಿಬಾರ್ ಪ್ರಕರಣ : ಮ್ಯಾಜಿಸ್ಟೀರಿಯಲ್ ತನಿಖೆ ಅಂತ್ಯ

ಮಂಗಳೂರು : ಕಳೆದ ವರ್ಷ ಡಿಸೆಂಬರ್ 19ರಂದು ನಡೆದ ಮಂಗಳೂರು ಗೋಲಿಬಾರ್ ಗೆ ಸಂಬಂಧಿಸಿದಂತೆ ಅಂತಿಮ ಮ್ಯಾಜಿಸ್ಟೀರಿಯಲ್ ತನಿಖೆಯಲ್ಲಿ‌ 45 ಮಂದಿ ಸಾರ್ವಜನಿಕರು ಸೇರಿ ಡಿಸಿ, ಎಸಿ, ಎಸಿಪಿ‌ ಹಾಗೂ ಮೂವರು ವೈದ್ಯರನ್ನು...

ಸಚಿವ ಕೆ.ಎಸ್ ಈಶ್ವರಪ್ಪಗೆ ತಗುಲಿದ ಕೊರೋನಾ ಸೋಂಕು

ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಕೋರೋನಾ ಸೋಂಕು ತಗುಲಿದ್ದು,  ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ``ನನಗೆ ಕೊರೋನಾ ಸೋಂಕು ಧೃಢಪಟ್ಟಿದ್ದು, ಯಾವುದೇ...

ಚನ್ನರಾಯಪಟ್ಟಣದಲ್ಲಿ ನಡೆದ  ಫೈಯರಿಂಗ್​​​ನ ಇನ್ಸೈಡ್ ಸುದ್ದಿ..!

ಹಾಸನ : ಕಳೆದ ಆಗಸ್ಟ್ 29 ರ ರಾತ್ರಿ ಚನ್ನರಾಯಪಟ್ಟಣ ತಾಲ್ಲೂಕು ಆಲಗೊಂಡನಹಳ್ಳಿ ತೋಟದ ಮನೆಯಲ್ಲಿ ನಡೆದ ವೃದ್ಧ ದಂಪತಿ ಜೋಡಿ ಕೊಲೆ ಆರೋಪಿಗಳ ಪೈಕಿ ಓರ್ವನ ಮೇಲೆ ಕಳೆದ ರಾತ್ರಿ ಪೊಲೀಸರು...

ಮನೆ – ಮನೆ ಪಾಠ ಮಾಡಲು ಹೋಗುವ ಶಿಕ್ಷಕರಿಗೆ ಕೊರೋನಾ ಭಯ …! ಆತಂಕ ನಿವಾರಿಸುತ್ತಾ ಸರ್ಕಾರ..?

ಪಾಠ ಮಾಡಲು ಹೋಗುವ ಶಿಕ್ಷಕರಿಗೆ ಕೊರೋನಾದ ಈ ಸಂದರ್ಭದಲ್ಲಿ ಸುರಕ್ಷತೆ ನೀಡಬೇಕೆಂದು ಶಿಕ್ಷಕರು ಮನವಿ ಮಾಡಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಸರ್ಕಾರ ಶಿಕ್ಷಕರಿಗೆ ತಮ್ಮ ಕೆಲಸದಲ್ಲಿರುವ ಸ್ಥಳ ಮತ್ತು ಊರುಗಳ ಬಳಿ ಇರುವ ಸಾರ್ವಜನಿಕ...

TOP AUTHORS

0 POSTS0 COMMENTS
6211 POSTS0 COMMENTS
- Advertisment -

Most Read

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...