PowerTV News

5634 POSTS0 COMMENTS

ಯಾವ ಯಾವ ವಲಯದಲ್ಲಿ ಎಷ್ಟೆಷ್ಟು ಕಂಟೈನ್ಮೆಂಟ್ ಝೋನ್​​ ಗಳು?

ಬೆಂಗಳೂರು: ಉದ್ಯಾನನಗರಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆ ಪ್ರತಿನಿತ್ಯ 20 ಸಾವಿರ ಟೆಸ್ಟ್ ಮಾಡುವ ಗುರಿ ಬಿಬಿಎಂಪಿ ಹೊಂದಿದ್ದು, ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ.  ಸದ್ಯ ನಗರದಲ್ಲಿವೆ ಒಟ್ಟು 13,386 ಆ್ಯಕ್ಟಿವ್ ಕಂಟೈನ್ಮೆಂಟ್ ಝೋನ್​ಗಳಿವೆ...

ಮಣ್ಣಿನಲ್ಲಿ ಶ್ರೀ ರಾಮ, ಸೀತಾಮಾತೆಯ ವಿಗ್ರಹ ಪತ್ತೆ

ಮೈಸೂರು : ಕೆ.ಆರ್.ನಗರದ ಚಂದಗಾಲ ಗ್ರಾಮದ ಜಮೀನಿನಲ್ಲಿ ಕೋದಂಡರಾಮ ಹಾಗೂ ಸೀತಾಮಾತೆಯ ವಿಗ್ರಹಗಳು ಪತ್ತೆಯಾಗಿದೆ. ಹೊಲ ಉಳುವಾಗ ವಿಗ್ರಹಗಳು ಪತ್ತೆಯಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ದೇಗುಲ ನಿರ್ಮಾಣಕ್ಕೆ ಭೂಮಿಪೂಜೆ ನಡೆದ ಬೆನ್ನ ಹಿಂದೆಯೇ ಕಾಕತಾಳೀಯವೆಂಬಂತೆ ಎರಡೇ...

ಕೇರಳದಂತೆಯೇ 10 ವರ್ಷದ ಹಿಂದೆ ಮಂಗಳೂರಲ್ಲಿ ಸಂಭವಿಸಿತ್ತು ಭಾರೀ ವಿಮಾನ ದುರಂತ!

ಬೆಂಗಳೂರು : ನಿನ್ನೆ (ಶುಕ್ರವಾರ) ರಾತ್ರಿ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ  ವಿಮಾನ ಅಪಘಾತ ಸಂಭವಿಸಿದೆ. ಇಂತಹದ್ದೇ ಭಾರೀ ವಿಮಾನ ದುರಂತ 10 ವರ್ಷದ ಹಿಂದೆ  ಮಂಗಳೂರಲ್ಲಿ ಸಂಭವಿಸಿತ್ತು! ಅಂದು ನಡಿದ್ದ ವಿಮಾನ...

ಮಳೆ ಕಮ್ಮಿಯಾದ್ರೂ ಅಪಾಯದ ಮಟ್ಟದಲ್ಲೇ ಹರಿಯುತ್ತಿವೆ ನದಿಗಳು

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿದ್ದ ಆಶ್ಲೇಷ ಮಳೆ ನಿನ್ನೆ ಮಧ್ಯಾಹ್ನದಿಂದ ಕೊಂಚ ಬಿಡುವು ನೀಡಿದೆಯಾದರೂ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲೇ ಹರಿಯುತ್ತಿವೆ. ತುಂಗಾ, ಭದ್ರಾ, ಶರಾವತಿ ಸೇರಿದಂತೆ ಪ್ರಮುಖ ನದಿಗಳು...

ಭಾರತ ಹಾಕಿ ತಂಡದ ಕ್ಯಾಪ್ಟನ್​ ಮನ್​​ಪ್ರೀತ್​ ಸಿಂಗ್​​ಗೆ ಕೊರೋನಾ

ನವದೆಹಲಿ : ಭಾರತ ಹಾಕಿ ತಂಡದ ನಾಯಕ ಮನ್​ಪ್ರೀತ್​ ಸಿಂಗ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಒಂದು ತಿಂಗಳ ವಿರಾಮದ ಬಳಿಕ ಬೆಂಗಳೂರಿನ ಎಸ್​​ಎಐ ದಕ್ಷಿಣ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಹಾಕಿ ಶಿಬಿರಕ್ಕೆ...

ಭದ್ರಾ ಅಭಯಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಟ ಚಾಲೆಂಜಿಂಗ್​ ಸ್ಟಾರ್ ದರ್ಶನ್ ಗೆ ವನ್ಯಜೀವಿ ಛಾಯಾಗ್ರಹಣ ಮಾಡುವುದೆಂದರೆ ಅಚ್ಚುಮೆಚ್ಚು. ಇದಕ್ಕಾಗಿ ದೇಶದ ಮತ್ತು ವಿದೇಶದ ನಾನಾ ಸಫಾರಿಗಳಿಗೆ ಈಗಾಗಲೇ ಇವರು ಭೇಟಿ ನೀಡಿದ್ದಾರೆ. ಅದರಂತೆ, ಇಂದು ಮತ್ತೆ ನಾಳೆ ಶಿವಮೊಗ್ಗದ...

ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ರೋಗ ಲಕ್ಷಣವಿಲ್ಲದ ಕೊರೋನಾ ಕೇಸ್​​..!

ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದರೆ ಅದಕ್ಕಿಂತಲೂ ಆತಂಕರಾಗಿ ವಿಷಯ ಅಂದ್ರೆ ಯಾವುದೇ ರೀತಿಯ ಲಕ್ಷಣಗಳಿಲ್ಲದೆ ಕೊವಿಡ್-19 ದೃಢಪಟ್ಟಿರುವುದು. ನಗರದಲ್ಲಿ ಶೇ 85.7ರಷ್ಟುಮಂದಿ ರೋಗಲಕ್ಷಣಗಳಿಲ್ಲದೆ ಕೊರೋನಾದಿಂದ ಬಳಲುತ್ತಿದ್ದಾರೆ! 1.63...

ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಲಖನೌ :  ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿರುವ ಅವರು ಲಖನೌನಲ್ಲಿನ ಮೆದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಲಾಯಂ ಸಿಂಗ್...

ಕೋಯಿಕ್ಕೋಡ್​ ವಿಮಾನ ದುರಂತ : ಸಾವಿನ ಸಂಖ್ಯೆ 18ಕ್ಕೆ ಏರಿಕೆ

ಕೋಯಿಕ್ಕೋಡ್ : ಕರಿಪುರ್ ವಿಮಾನ  ನಿಲ್ದಾಣದಲ್ಲಿ ಸಂಭವಿಸಿರುವ ವಿಮಾನ ದುರಂತದ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ದುಬೈನಿಂದ ಕೋಯಿಕ್ಕೋಡ್​ ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ( AXB 1344, B737 ) ಶುಕ್ರವಾರ...

ಮೈಸೂರಲ್ಲಿ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಆರಂಭ : ಸಿ.ಟಿ ರವಿ

ಬೆಂಗಳೂರು :  ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ. ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ...

TOP AUTHORS

0 POSTS0 COMMENTS
5634 POSTS0 COMMENTS
- Advertisment -

Most Read

ಮುಳುಗಿದ ಶೆಟ್ಟಿಹಳ್ಳಿ ಚರ್ಚ್..!

ಹಾಸನ : ಜಿಲ್ಲೆಯ ಜೀವನದಿ ಹಾಗೂ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ, ವಾರದ ಅಂತರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ಬಾರಿಯೂ ಭರ್ತಿ ಭಾಗ್ಯ ಕಂಡಿದೆ. ಇದರಿಂದ ಹೇಮೆಯನ್ನು...

ಚಿಕ್ಕಣ್ಣನಿಗೆ ರಾಖಿ ಕಟ್ಟಿದ ಮಲೆನಾಡಿನ ಹುಡುಗಿ

ಶಿವಮೊಗ್ಗ : ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಹಾಸ್ಯನಟ ಚಿಕ್ಕಣ್ಣ ಅವರಿಗೆ ಯುವತಿಯೊಬ್ಬಳು ರಾಖಿ ಕಟ್ಟಿದ ಪ್ರಸಂಗ ನಡೆಯಿತು. ಎಸ್, ಶಿವಮೊಗ್ಗದ ಭದ್ರಾ ಜಲಾಶಯಕ್ಕೆ ನಟ ದರ್ಶನ್ ಜೊತೆ ಭೇಟಿ ನೀಡಿದ್ದ ಹಾಸ್ಯ ನಟ...

ತರಕಾರಿಗಳ ರೇಟು ಹೆಚ್ಚಳ:ಅನ್ನದಾತನ ಮುಖದಲ್ಲಿ ಮೂಡಿದೆ ಮಂದಹಾಸ

ಕೋಲಾರ: ಜಿಲ್ಲೆಯಲ್ಲಿ ತರಕಾರಿ ರೇಟು ಸುಧಾರಣೆಯಾಗಿದೆ. ಲಾಕ್ ಡೌನ್ ವೇಳೆಯಲ್ಲಿ ತರಕಾರಿಗಳನ್ನು ಚರಂಡಿಗೆ ಎಸೆಯಲಾಗಿತ್ತು. ಆದ್ರೆ, ಜಿಲ್ಲೆಯಲ್ಲಿ ಬೇಸಿಗೆ, ಮಳೆ ಹಾಗೂ ಟಮೊಟೋ ಬೆಳೆ ಜಾಸ್ತಿಯಾದ್ದರಿಂದ ತರಕಾರಿ ಬೆಳೆಗಳು ಕಡಿಮೆಯಾಗಿದೆ. ಇದ್ರಿಂದ ಏರಿಕೆ...

ನನಸಾಗಿದೆ ಶಂಕರ್​ನಾಗ್ ಕನಸು -ಸ್ಟೇಷನ್​ ಆಗಿದೆ ‘ಮಾಲ್ಗುಡಿ ಡೇಸ್’ ಮ್ಯೂಸಿಯಂ..!

ಶಿವಮೊಗ್ಗ: ದಿ. ಶಂಕರ್​ನಾಗ್ ಅವರ ಕಾಲ್ಪನಿಕ ಲೋಕದ ಕನಸು ಈಡೇರಿದೆ. ಹೊಲ-ಗದ್ದೆ, ಶಾಲೆ, ಹಳ್ಳಿ ಸೊಗಡಿನ ಮುಗ್ಧ ಜನರು ಹಳ್ಳಿಯಲ್ಲಿ ಹರಿಯುವ ಹೊಳೆ, ತೊರೆ ಇವೆಲ್ಲವೂ ಶಂಕರ್ ನಾಗ್ ಕಲ್ಪನೆ. ಈ ಕಲ್ಪನೆಯನ್ನಿಟ್ಟುಕೊಂಡು,...