PowerTV News

7035 POSTS0 COMMENTS

ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಎಂಟ್ರಿ ಕೊಟ್ಟ RTO ಅಧಿಕಾರಿಗಳು..!

ಬೆಂಗಳೂರು: RTO ಅಧಿಕಾರಿಗಳು ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ದುಪ್ಪಟ್ಟು ಹಣ ಪಡೆಯುತ್ತಿದ್ದ ಖಾಸಗಿ ವಾಹನ ಚಾಲಕರಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಇಂದು ಬಿಎಂಟಿಸಿ ಬಸ್ ನಿಲ್ದಾಣದಲ್ಲಿ RTO ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೆಜೆಸ್ಟಿಕ್...

ರಾಜ್ಯ ಸಾರಿಗೆ ನೌಕರರ ಪರ ನಿಂತ ನಟ ಯಶ್​..!

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ನಟ ಯಶ್ ಬೆಂಬಲ ನೀಡಿದ್ದಾರೆ. ನಟ ಯಶ್ ಸಾರಿಗೆ ನೌಕರರನ ಮಗ ಆಗಿರುವುದರಿಂದ ನಟ ಯಶ್ ಗೆ ಸಾರಿಗೆ ನೌಕರರು ಬೆಂಬಲ ನೀಡುವಂತೆ ಮನವಿ ಮಾಡಿ...

ಕೊವಿಡ್ ಸೋಂಕಿತರಿಗೆ ಸಿಗುತ್ತಿಲ್ಲ ಬೆಡ್..!

ಕಲಬುರಗಿ: ರಾಜ್ಯದಲ್ಲಿ ಕೊರೋನಾ ಸೋಂಕು ಭೀಕರವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ, ದಿನದಿಂದ ದಿನಕ್ಕೆ ಕೊವಿಡ್  ಕಂಟ್ರೋಲ್ ಗೆ  ಸಿಗುತ್ತಿಲ್ಲ. ಆದ್ದರಿಂದ ಕಲಬುರಗಿಯಲ್ಲಿ ಸೋಂಕಿತ ವ್ಯಕ್ತಿಗಳಿಗೆ ಮಲಗುವುದಕ್ಕೆ ಅಗತ್ಯಕ್ಕೆ ತಕ್ಕಂತೆ ಬೆಡ್ ಗಳು ದೊರಕುತ್ತಿಲ್ಲ. ಪರಿಸ್ಥಿತಿ...

15ಕ್ಕೂ ಹೆಚ್ಚು ವೋಲ್ವೋ ಬಸ್ ಸಂಚಾರ ಆರಂಭ

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇನ್ನು ಕೊನೆಯಾಗಿಲ್ಲ ಆದರೂ ಕೆಲ ನೌಕರರು ಮುಷ್ಕರ ಬಿಟ್ಟು ಕೆಲಸಕ್ಕೆ ಹಾಜರಾಗಿದ್ದಾರೆ. ನಗರದ ವಿವಿಧ ಸ್ಥಳಗಳಿಗೆ ಹೋಗಲು ಪ್ರಯಾಣಿಕರ ಪರದಾಟ ಮುಂದುವರೆದಿದೆ. ವಿಮಾನ ನಿಲ್ದಾಣಕ್ಕೆ ವೋಲ್ವೊ ಬಸ್​...

84 ಲಕ್ಷ ರೂ ಮೌಲ್ಯದ 141 ಕೆಜಿ ಗಾಂಜಾ ವಶ

ಬೆಂಗಳೂರು : ಕೋರಮಂಗಲದ ಪೊಲೀಸರು ಮತ್ತೊಂದು ಗಾಂಜಾ ಜಾಲವನ್ನು ಭೇದಿಸಿದ್ದಾರೆ. ಈ ಪ್ರಕರಣದ ವೇಳೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಚಡ್ಡಕೃಷ್ಣನ್(23), ಚಾಮರಾಜನಗರದ ಮೂರ್ತಿ(40) ಬಂಧಿತ ಆರೋಪಿಗಳು. ಆಂಧ್ರದಿಂದ ಗಾಂಜಾ ತರಿಸಿಕೊಂಡು...

ನನ್ನ ವೈಯಕ್ತಿಕ ಅಭಿಪ್ರಾಯ ಲಾಕ್​ಡೌನ್ ಬೇಡ : ಡಿ ಕೆ ಶಿವಕುಮಾರ್

ಬೆಂಗಳೂರು : ಕೊರೋನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರಗಳು ತಿಣುಕಾಡುತ್ತಿವೆ. ಲಾಕ್ ಡೌನ್, ಸೆಮಿ ಲಾಕ್ ಡೌನ್, ಕರ್ಫ್ಯೂ ನಂತಹ ಹಲವಾರು ಮಾರ್ಗಗಳನ್ನು ಅನುಸರಿಸಬೇಕೋ ಬೇಡವೋ ಎಂಬ ಗೊಂದಲದಲ್ಲಿ ರಾಜ್ಯ ಸರ್ಕಾರಗಳು...

ಸಾರಿಗೆ ನೌಕರರ ಮಾರ್ಚ್ ಸಂಬಳ ತಡೆ ಹಿಡಿದ ಸರ್ಕಾರ

ಬೆಂಗಳೂರು : ಸಾರಿಗೆ ಮುಷ್ಕರ ಯಾವಾಗ ಅಂತ್ಯವಾಗುತ್ತೋ ಗೊತ್ತಿಲ್ಲ. ಸಾರಿಗೆ ಸಮಸ್ಯೆ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ನೌಕರರು ದಿನದಿಂದ ದಿನಕ್ಕೆ ಪ್ರತಿಭಟನೆ ತೀವ್ರ ಗೊಳಿಸುತ್ತಿದ್ದಾರೆ. ನಾಡಿನ ಜನತೆ ಎಲ್ಲರೂ ಯುಗಾದಿ ಸಂಬ್ರಮದಲ್ಲಿದ್ದಾರೆ ಆದರೆ...

ಕಿಚ್ಚ ಸುದೀಪರನ್ನ ಟ್ವಿಟರ್ ಅಲ್ಲಿ ಫಾಲೋ ಮಾಡುತ್ತಿರುವ ಸುರೇಶ್ ರೈನಾ

IPL ಅಂದಾಕ್ಷಣ ತಲೆಗೆ ಬರೋದು ಮನರಂಜನೆ. ಅಂತಹ ಶ್ರೀಮಂತ ಕ್ರಿಕೆಟ್ ಲೀಗ್ ಅಲ್ಲಿ ಮಿಸ್ಟರ್ IPL ಎಂದೇ ಖ್ಯಾತಿ ಪಡೆದಿರುವ ಸುರೇಶ್ ರೈನಾ ಅವರು ಕೆಲ ಕಾರಣಗಳಿಂದ ಕಳೆದ ಸೀಸನ್ ಅಲ್ಲಿ ಆಡಿರಲಿಲ್ಲ...

ಚಂದ್ರಶೇಖರ್ ವಿರುದ್ದ ಸುಧಾಕರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಸಾರಿಗೆ ನೌಕರರ ಕುಟುಂಬಸ್ಥರ ಪ್ರತಿಭಟನೆ ವಿಚಾರ ಸಚಿವ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ  ಹೇಳಿಕೆ ನೀಡಿದ್ದಾರೆ. KSRTC ನೌಕರರ ಜೀವನನ ನಾಯಕರು ಅಂತ ಹೇಳಿಕೊಂಡು ಬೀದಿಪಾಲು ಮಾಡ್ತಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಸುಧಾಕರ್ ಪರೋಕ್ಷವಾಗಿ...

ಸದಾಶಿವನಗರದ ಮನೆಯಲ್ಲಿ ಡಿಕೆಶಿ ಪತ್ರಿಕಾಗೋಷ್ಠಿ

ಬೆಂಗಳೂರು : ಮಧ್ಯಾಹ್ನ 3 ಗಂಟೆಗೆ ಸಿಡಿ ಲೇಡಿ ಪ್ರೆಸ್‌ಮೀಟ್‌ ಕರೆದಿರುವ ಬೆನ್ನಲ್ಲೇ ಸದಾಶಿವನಗರದ ಮನೆಯಲ್ಲಿ ಡಿಕೆ ಶಿವಕುಮಾರ್ ಅವರು ಕೂಡ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಪ್ರೆಸ್‌ಮೀಟ್‌ ತೀವ್ರ ಕುತೂಹಲ ಕೆರಳಿಸಿದೆ.  ಸಿಡಿ ಲೇಡಿ...

TOP AUTHORS

0 POSTS0 COMMENTS
7035 POSTS0 COMMENTS
- Advertisment -

Most Read

ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ

ಚಿಕ್ಕಮಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಸಫಾರಿ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ. ಭದ್ರಾ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದ ಚಾಲೆಂಜಿಂಗ್ ಸ್ಟಾರ್. ಚಾಲೆಂಜಿಂಗ್ ಸ್ಟಾರ್ ಜೊತೆ ರಕ್ಷಿತಾರಣ್ಯದ...

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...