Home ಸಿನಿ ಪವರ್ ಫಸ್ಟ್ ಲುಕ್ ರಿಲೀಸ್ - 'ಶ್ರೀಮನ್ನಾರಾಯಣ' ಟ್ರೈಲರ್ ದರ್ಶನಕ್ಕೆ ಡೇಟ್ ಫಿಕ್ಸ್!

ಫಸ್ಟ್ ಲುಕ್ ರಿಲೀಸ್ – ‘ಶ್ರೀಮನ್ನಾರಾಯಣ’ ಟ್ರೈಲರ್ ದರ್ಶನಕ್ಕೆ ಡೇಟ್ ಫಿಕ್ಸ್!

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ರಕ್ಷಿತ್​ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆಯಾಗಿದ್ದು, ಕುತೂಹಲ, ನಿರೀಕ್ಷೆ ಹೆಚ್ಚಿಸಿದೆ. 

"ಅವನೇ ಶ್ರೀಮನ್ನಾರಾಯಣ" ಚಿತ್ರದ First Look ನಿಮ್ಮ ಮುಂದೆ | Nov 28ಕ್ಕೆ Trailer ಬಿಡುಗಡೆ. Here is the first look poster of…

Posted by Rakshit Shetty on Saturday, November 23, 2019

ಫೇಸ್​ಬುಕ್​ನಲ್ಲಿ ಪೋಸ್ಟರ್ ಪೋಸ್ಟ್ ಮಾಡಿರುವ ರಕ್ಷಿತ್ ಶೆಟ್ಟಿ,  “ ನನ್ನ ನಿದ್ದೆಯನ್ನು ಕಸಿದುಕೊಂಡಿದ್ದ  ಕನಸೊಂದು, ಈಗ ವಿಶ್ವದ ವೀಕ್ಷಣೆಗೆ ತಯಾರಾಗಿ ನಿಂತಿದೆ. ಅದರ ಮೊದಲ ಹೆಜ್ಜೆಯೆಂಬಂತೆ  ಅವನೇ ಶ್ರೀಮನ್ನಾರಾಯಣ ಚಿತ್ರದ  ಫಸ್ಟ್​ಲುಕ್​ ಪೋಸ್ಟರ್​ ಇಂದು ಬಿಡುಗಡೆಯಾಗಿದ್ದು,  ಟ್ರೈಲರ್​ ನವೆಂಬರ್​ 28ಕ್ಕೆ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ” ಡಿಸೆಂಬರ್​ 27ರಂದು  ವಿಶ್ವಾದ್ಯಂತ ಶ್ರೀಮನ್ನಾರಯಣನ ದರ್ಶನವಾಗಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments