Home ದೇಶ-ವಿದೇಶ  ಅಯೋಧ್ಯೆ ಭೂಮಿ ಪೂಜೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಸೇರಿ ನಾಲ್ವರು ಗಣ್ಯರ ಹೆಸರು ..!

 ಅಯೋಧ್ಯೆ ಭೂಮಿ ಪೂಜೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಸೇರಿ ನಾಲ್ವರು ಗಣ್ಯರ ಹೆಸರು ..!

ಅಯೋಧ್ಯೆ :  ಆಗಸ್ಟ್​​ 5ರಂದು ಅಯೋಧ್ಯೆ ರಾಮ ಜನ್ಮಭೂಮಿಯಲ್ಲಿ ನಡೆಯಲಿರುವ ರಾಮಮಂದಿರ ಭೂಮಿಪೂಜೆಗೆ ಸಂಬಂಧಿಸಿದಂತೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.  ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಲ್ಕು ಮಂದಿ ಗಣ್ಯರ ಹೆಸರಿದೆ.

ರಾಮಮಂದಿರ ಭೂಮಿಪೂಜೆ ಸಲುವಾಗಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಆಮಂತ್ರಣ ಪತ್ರಿಕೆಯನ್ನು ಮಾಡಿಸಲಾಗಿದ್ದು, ಮೋದಿ, ಆರ್ ಎಸ್​ ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್​​ ಹೆಸರಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಈ ನಾಲ್ವರು ಹಾಗೂ ಮಹಾಂತ್ ನೃತ್ಯ ಗೋಪಾಲ್ ದಾಸ್ ಸೇರಿ ಐದು ಮಂದಿ ಮಾತ್ರ ವೇದಿಕೆಯಲ್ಲಿ ಉಪಸ್ಥಿತರಿರುವರು. ಪ್ರಧಾನಿ ನರೇಂದ್ರ ಮೋದಿ ಭೂಮಿಪೂಜೆ ನೆರವೇರಿಸುವರು.

ಇನ್ನು ಮೊದಲ ಆಮಂತ್ರಣ ಪತ್ರಿಕೆಯನ್ನು ಅಯೋಧ್ಯೆ ಪ್ರಕರಣದ ಮೊದಲ ಮುಸ್ಲಿಂ ದಾವೆದಾರ ಇಕ್ಬಾಲ್​ ಅನ್ಸಾರಿ ಅವರಿಗೆ ತಲುಪಿಸಲಾಗಿದೆಯಂತೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments