Home ಸಿನಿ ಪವರ್ ಮೊದಲ ಬರ್ತ್​ಡೇ ಸಂಭ್ರಮದಲ್ಲಿ ಐರಾ : ಮಗಳಿಗೆ ವಿಭಿನ್ನವಾಗಿ ವಿಶ್ ಮಾಡಿದ ರಾಧಿಕಾ ಯಶ್!

ಮೊದಲ ಬರ್ತ್​ಡೇ ಸಂಭ್ರಮದಲ್ಲಿ ಐರಾ : ಮಗಳಿಗೆ ವಿಭಿನ್ನವಾಗಿ ವಿಶ್ ಮಾಡಿದ ರಾಧಿಕಾ ಯಶ್!

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದಿನ ಮಗಳು ಐರಾ ಯಶ್​ಗಿಂದು ಹುಟ್ಟುಹಬ್ಬದ ಸಂಭ್ರಮ. ಯಶ್ -ರಾಧಿಕಾ ಮೊದಲ ವರ್ಷದ ಬರ್ತ್​ಡೇ ಖುಷಿಯಲ್ಲಿರೋ ಐರಾಳ ಫೋಟೋಶೂಟ್ ಮಾಡಿಸಿದ್ದಾರೆ. ಫೋಟೋದಲ್ಲಿ ಐರಾ ತುಂಬಾ ಕ್ಯೂಟ್ ಆಗಿ ಕಾಣಿಸ್ತಿದ್ದಾಳೆ. ರಾಧಿಕಾ ಇನ್ಸ್ಟಾಗ್ರಾಮ್​​ನಲ್ಲಿ ವಿಡಿಯೋವೊಂದನ್ನು ಮಾಡಿಸಿದ್ದು, ಅದರಲ್ಲಿ ಐರಾ ಬಿಸಿಲು ನೋಡುವುದು ಹೇಗೆ ಅಂತ ಮುದ್ದು ಮುದ್ದಾಗಿ ತೋರಿಸಿದ್ದಾಳೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.

ಅಲ್ಲದೆ ರಾಧಿಕಾ ನನ್ನ ಹೃದಯದ ಒಂದು ತುಣುಕು ಹಾಗೂ ಆತ್ಮದ ಭಾಗವಾಗಿರೋ ನಮ್ಮ ಮುದ್ದಿನ ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಶಯ ಎಂದು ವಿಶ್ ಮಾಡಿದ್ದಾರೆ. 

 

 

 

LEAVE A REPLY

Please enter your comment!
Please enter your name here

- Advertisment -

Most Popular

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ಕನ್ನಡಿಗ ರಾಹುಲ್ ದ್ರಾವಿಡ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ದ್ರಾವಿಡ್ಡೇ ದಿ ಬೆಸ್ಟ್ ಅಂತ ಜನ ಮತಹಾಕಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗಿಂತ...

ಕೊರೋನಾ ಇದ್ರೂ ಕಾರ್ಖಾನೆ ಸೀಲ್​ಡೌನ್​ ಯಾಕಿಲ್ಲ? ಐಟಿಸಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ದೇವನಹಳ್ಳಿ : ಬೆಂಗಳೂರು ಹೊರವಲಯದ ಯಲಹಂಕ ತಾಲೂಕು ತರಬಹಳ್ಳಿ ಗ್ರಾಮದ ಸಮೀಪವಿರುವ ಪ್ರತಿಷ್ಠಿತ ಐಟಿಸಿ ಕಂಪನಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಐಟಿಸಿ ಕಾರ್ಖಾನೆಯಲ್ಲಿ ಸಿಗರೇಟ್ ತಯಾರಿಕೆ ಮಾಡಲಾಗುತ್ತಿದ್ದು ಈ ಕಾರ್ಖಾನೆಯಲ್ಲಿ...

ಕೊವಿಡ್ ಸೋಂಕಿತರ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಆನಂದ್ ಸಿಂಗ್ !!

ಬಳ್ಳಾರಿ : ಬಳ್ಳಾರಿಯ ದಂತ ವೈದ್ಯ ಕಾಲೇಜಿನ ಕೊವಿಡ್ ಅಸ್ಪತ್ರೆಗೆ ಉಸ್ತುವಾರಿ ಮತ್ತು ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನಿಡಿದರು. ಪಿಪಿಇ ಕಿಟ್ ಧರಿಸಿ ಐಸೋಲೇಷನ್ ವಾರ್ಡ್ ಗೆ ಭೇಟಿ ಕೊಟ್ಟ...

ಕೊರೋನಾ ಟೆಸ್ಟ್ ಗಾಗಿ ಶವ ಕೊಳೆಯಲು ಬಿಟ್ಟ ಬ್ರಹ್ಮಾವರ ಸರಕಾರಿ ಆಸ್ಪತ್ರೆ

ಉಡುಪಿ : ಕೊರೋನಾ ವಕ್ಕರಿಸಿದ ಬಳಿಕ ಮಾನವೀಯತೆ ಮರೆಯಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅದು ನಿಜ ಎನ್ನುವದನ್ನು ಬ್ರಹಾವ್ಮರ ಸಮುದಾಯ ಆರೋಗ್ಯ ಕೇಂದ್ರ ಸಾಬೀತು ಮಾಡಿದೆ ಎಂದರೆ ತಪ್ಪಾಗಲಾರದು. ಕೊರೋನಾ ವಿಚಾರವಾಗಿ...