Home ರಾಜ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಕ್ಷಮೆ ಕೇಳಿದ ಬಿ.ಸಿ. ಪಾಟೀಲ್​

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಕ್ಷಮೆ ಕೇಳಿದ ಬಿ.ಸಿ. ಪಾಟೀಲ್​

 

ಬೆಂಗಳೂರು : ನಿನ್ನೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ  ಹಿರೇಕೆರೂರು ಶಾಸಕ  ಬಿ.ಸಿ. ಪಾಟೀಲ್ ಇಂದು ತಮ್ಮ ಕ್ಷೇತ್ರದ ಜನತೆಗೆ ಕ್ಷಮೆ ಕೆಳಿದ್ದಾರೆ. ತಮ್ಮ ಕಾರ್ಯಕರ್ತರ ಬಳಿ ವ್ಯಾಟ್ಸಪ್ ಗ್ರೂಪ್ ಮೂಲಕ ಕ್ಷಮೆ ಕೇಳಿರುವ ಬಿ.ಸಿ ಪಾಟೀಲ್ ‘’ನಿಮ್ಮ ಆರ್ಶೀವಾದದಿಂದ ಮೂರು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೆ. ಕಾಂಗ್ರೆಸ್ ಪಕ್ಷ ನಮ್ಮ‌ ತಾಲೂಕಿಗೆ ಸಾಕಷ್ಟು ಅನ್ಯಾಯ ಮಾಡಿದೆ. ಬೇರೆಯವರಿಗೆ ಮಂತ್ರಿ ಸ್ಥಾನ ನೀಡಿ ನಮ್ಮ ತಾಲೂಕಿಗೆ ದೊಡ್ಡ ದ್ರೋಹ ಮಾಡಿದೆ. ತಾಲೂಕಿನ ಅಭಿವೃದ್ಧಿಗೋಸ್ಕರ ನಾನು ರಾಜೀನಾಮೆ ನೀಡಿದ್ದೇನೆ. ನಿಮ್ಮ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ”  ಎಂದು ತಮ್ಮ ಕೌರವ ಗ್ರುಪ್​ನಲ್ಲಿ ಕ್ಷಮೆ ಕೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

Recent Comments