ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಬಾ.. ಬಾ.. ನಾ ರೆಡಿ’ ಅಂತ ರಾಬರ್ಟ್ ಅವತಾರದಲ್ಲಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾದ ಚೊಚ್ಚಲ ಹಾಡು ರಿಲೀಸ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ.
‘ಹಡಗು ಹಿಡಿದು ಪಡೆಯೆ ಬರಲಿ ಹೊಸಕಿ ಬಿಡುವೆ’ ಅನ್ನೋ ಸಾಹಿತ್ಯಕ್ಕೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಫೆ.9ಕ್ಕೆ ಸಿನಿಮಾ ರಿಲೀಸ್ ಆಗಲಿದ್ದು, ರಿಲೀಸ್ ಆಗಿರೋ ಮೊದಲ ಹಾಡು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಬಾ.. ಬಾ..ನಾ ರೆಡಿ ಅಂತ ಎಂಟ್ರಿ ಕೊಟ್ಟ ರಾಬರ್ಟ್..!
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on