Home ರಾಜ್ಯ ಇತರೆ ಎಲ್ಲಿದ್ದಾರಯ್ಯ? ಕತ್ತೆ ಕಾಯೋಕೆ ಹೋಗಿದ್ದಾರಾ? : ಸಿದ್ದರಾಮಯ್ಯ ಫುಲ್ ಗರಂ!

ಎಲ್ಲಿದ್ದಾರಯ್ಯ? ಕತ್ತೆ ಕಾಯೋಕೆ ಹೋಗಿದ್ದಾರಾ? : ಸಿದ್ದರಾಮಯ್ಯ ಫುಲ್ ಗರಂ!

ಬಾದಾಮಿ : ಎಲ್ಲಿದ್ದಾರಯ್ಯ? ಕತ್ತೆ ಕಾಯೋಕೆ ಹೋಗಿದ್ದಾರಾ? ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಫುಲ್ ಗರಂ ಆಗಿದ್ದಾರೆ.
ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪ್ರವಾಸ ಕೈಗೊಂಡಿದ್ದರು. ಗೋವಿನಕೊಪ್ಪ ಗ್ರಾಮದಲ್ಲಿ ಸಂತ್ರಸ್ತರ ಸಮಸ್ಯೆಯನ್ನು ಆಲಿಸಿದರು. ಮಾಜಿ ಸಿಎಂ ಭೇಟಿ ನೀಡಿದ್ರೂ ಅಧಿಕಾರಿಗಳು ಗ್ರಾಮಕ್ಕೆ ಬಂದಿರಲಿಲ್ಲ. ಇದರಿಂದ ಸಹಜವಾಗಿ ಸಿಟ್ಟಾದ ಸಿದ್ದರಾಮಯ್ಯ, ಎಲ್ಲಿದ್ದಾರಯ್ಯ ಅಧಿಕಾರಿಗಳು? ಕತ್ತೆ ಕಾಯೋಕೆ ಹೋಗಿದ್ದಾರಾ? ಅಂತ ಗರಂ ಆದರು.
ಇನ್ನು ಕಿತ್ತಲೆ ಗ್ರಾಮದಲ್ಲಿ ಅಜ್ಜಿಯೊಬ್ಬರು ಸಿದ್ದರಾಮಯ್ಯ ಅವರ ಕಾರು ತಡೆದು ಮನೆಯಿಲ್ಲ ಮನೆ ಕೊಡ್ಸಿ ಅಂತ ಅಳಲು ತೋಡಿಕೊಂಡ್ರು. ಸಿದ್ದರಾಯ್ಯ ಆಯ್ತು ಮಾಡಿಸ್ತೀನಿ ಅಂತ ವೃದ್ಧೆಗೆ ಅಭಯ ನೀಡಿದ್ರು.

ಎಲ್ಲಿದ್ದಾರಯ್ಯ? ಕತ್ತೆ ಕಾಯೋಕೆ ಹೋಗಿದ್ದಾರಾ? : ಸಿದ್ದರಾಮಯ್ಯ ಫುಲ್ ಗರಂ!

ಎಲ್ಲಿದ್ದಾರಯ್ಯ? ಕತ್ತೆ ಕಾಯೋಕೆ ಹೋಗಿದ್ದಾರಾ? : ಸಿದ್ದರಾಮಯ್ಯ ಫುಲ್ ಗರಂ!ಅಷ್ಟಕ್ಕೂ ಸಿದ್ದರಾಮಯ್ಯ ಸಿಟ್ಟಾಗಿದ್ದು ಏಕೆ ? ಈ ಲಿಂಕ್​​ಕ್ಲಿಕ್ ಮಾಡಿ : https://www.powertvnews.in/badami-siddaramaiah/

Posted by Powertvnews on Wednesday, October 23, 2019

LEAVE A REPLY

Please enter your comment!
Please enter your name here

- Advertisment -

Most Popular

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ಕನ್ನಡಿಗ ರಾಹುಲ್ ದ್ರಾವಿಡ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ದ್ರಾವಿಡ್ಡೇ ದಿ ಬೆಸ್ಟ್ ಅಂತ ಜನ ಮತಹಾಕಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗಿಂತ...

ಕೊರೋನಾ ಇದ್ರೂ ಕಾರ್ಖಾನೆ ಸೀಲ್​ಡೌನ್​ ಯಾಕಿಲ್ಲ? ಐಟಿಸಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ದೇವನಹಳ್ಳಿ : ಬೆಂಗಳೂರು ಹೊರವಲಯದ ಯಲಹಂಕ ತಾಲೂಕು ತರಬಹಳ್ಳಿ ಗ್ರಾಮದ ಸಮೀಪವಿರುವ ಪ್ರತಿಷ್ಠಿತ ಐಟಿಸಿ ಕಂಪನಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಐಟಿಸಿ ಕಾರ್ಖಾನೆಯಲ್ಲಿ ಸಿಗರೇಟ್ ತಯಾರಿಕೆ ಮಾಡಲಾಗುತ್ತಿದ್ದು ಈ ಕಾರ್ಖಾನೆಯಲ್ಲಿ...

ಕೊವಿಡ್ ಸೋಂಕಿತರ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಆನಂದ್ ಸಿಂಗ್ !!

ಬಳ್ಳಾರಿ : ಬಳ್ಳಾರಿಯ ದಂತ ವೈದ್ಯ ಕಾಲೇಜಿನ ಕೊವಿಡ್ ಅಸ್ಪತ್ರೆಗೆ ಉಸ್ತುವಾರಿ ಮತ್ತು ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನಿಡಿದರು. ಪಿಪಿಇ ಕಿಟ್ ಧರಿಸಿ ಐಸೋಲೇಷನ್ ವಾರ್ಡ್ ಗೆ ಭೇಟಿ ಕೊಟ್ಟ...

ಕೊರೋನಾ ಟೆಸ್ಟ್ ಗಾಗಿ ಶವ ಕೊಳೆಯಲು ಬಿಟ್ಟ ಬ್ರಹ್ಮಾವರ ಸರಕಾರಿ ಆಸ್ಪತ್ರೆ

ಉಡುಪಿ : ಕೊರೋನಾ ವಕ್ಕರಿಸಿದ ಬಳಿಕ ಮಾನವೀಯತೆ ಮರೆಯಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅದು ನಿಜ ಎನ್ನುವದನ್ನು ಬ್ರಹಾವ್ಮರ ಸಮುದಾಯ ಆರೋಗ್ಯ ಕೇಂದ್ರ ಸಾಬೀತು ಮಾಡಿದೆ ಎಂದರೆ ತಪ್ಪಾಗಲಾರದು. ಕೊರೋನಾ ವಿಚಾರವಾಗಿ...