Home ರಾಜ್ಯ ಬಕ್ರಿದ್ ಸಾಮೂಹಿಕ ಪ್ರಾರ್ಥನೆಗೆ ಬ್ರೇಕ್ – ಕಂಡೀಷನ್ಸ್ ಅಪ್ಲೆ ..!

ಬಕ್ರಿದ್ ಸಾಮೂಹಿಕ ಪ್ರಾರ್ಥನೆಗೆ ಬ್ರೇಕ್ – ಕಂಡೀಷನ್ಸ್ ಅಪ್ಲೆ ..!

ಬೆಂಗಳೂರು :  ಇಡೀ ವಿಶ್ವದಲ್ಲಿ ಕೊರೋನಾ ತಾಂಡವವಾಡುತ್ತಿದೆ. ಹಬ್ಬಗಳಿಗೂ ಕೊರೋನಾ ಅಡ್ಡಿಯಾಗಿದೆ.  ಆಗಸ್ಟ್ 1 ರಂದು ಮುಸ್ಲೀಂರ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರಿದ್ ಇದೆ. ಈ ಹಬ್ಬಕ್ಕೂ ಕೊರೋನಾ ಅಡ್ಡಿಯಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಕ್ರಿದ್ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರ ತಡೆಯೊಡ್ಡಿದೆ. ಬಯಲು ಪ್ರದೇಶದಲ್ಲಿ ಪ್ರಾರ್ಥನೆ ಆಯೋಜನೆ ಮಾಡದಂತೆ ಸೂಚನೆ ನೀಡಿದೆ. ಅಲ್ಲದೆ ಮಸೀದಿಗಳಲ್ಲಿ  ಬ್ಯಾಚ್​ ಪ್ರಕಾರ ಪ್ರಾರ್ಥನೆ ಸಲ್ಲಿಸುವಂತೆ ಹೇಳಿರೋ ಸರ್ಕಾರ, ಗರಿಷ್ಠ 50 ಮಂದಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments