Home ದೇಶ-ವಿದೇಶ ಬಾಲಾಕೋಟ್​ ಏರ್​ಸ್ಟ್ರೈಕ್​​ಗೆ ಸಿಕ್ಕಿತು ಸಾಕ್ಷ್ಯ..!

ಬಾಲಾಕೋಟ್​ ಏರ್​ಸ್ಟ್ರೈಕ್​​ಗೆ ಸಿಕ್ಕಿತು ಸಾಕ್ಷ್ಯ..!

ಬಾಲ್​ಕೋಟ್​ ಏರ್​ಸರ್ಜಿಕಲ್ ಸ್ಟ್ರೈಕ್​ಗೆ ಸಂಬಂಧಪಟ್ಟಂತೆ ಸಾಕ್ಷ್ಯ ಸಿಕ್ಕಿದ್ದು, ಈ ಬಗ್ಗೆ ಇಟಲಿಯ ವರದಿಗಾರ್ತಿ ಮರಿನೋ ಮಾಹಿತಿ ನೀಡಿದ್ದಾರೆ. ಬಾಲಾಕೋಟ್ ದಾಳಿಗೆ ಸಂಬಂಧಪಟ್ಟಂತೆ ವರದಿ ಮಾಡಿರೋ ಮರಿನೋ, ಪಾಕ್​​ ಮೇಲಿನ ಭಾರತದ ಏರ್​​ಸ್ಟ್ರೈಕ್​ನಲ್ಲಿ 132-170 ಮಂದಿ ಉಗ್ರರು ಹತರಾಗಿದ್ದರು. ಏರ್​ಸ್ಟ್ರೈಕ್​​ ನಡೆದ 2 ಗಂಟೆಯೊಳಗೆ ಪಾಕ್​ ಸೇನೆ ಘಟನಾಸ್ಥಳಕ್ಕೆ ತಲುಪಿ ರಾತ್ರೋ ರಾತ್ರಿ ಉಗ್ರರ ಮೃತದೇಹ ಸಾಗಿಸಿದೆ. ಅವಶೇಷಗಳನ್ನು ನದಿಗೆ ಎಸೆದಿದೆ. ಬಳಿಕ ಏರ್​​ಸ್ಟ್ರೈಕ್​ ನಡೆದೇ ಇಲ್ಲ ಅಂತ ಬಿಂಬಿಸಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಂಪೂರ್ಣ ನಿಖರ ಮಾಹಿತಿ ಕಲೆಹಾಕಿದ್ದೇನೆ ಅಂತ ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಮೃತ ಉಗ್ರರ ಮನೆಗೆ ಜೈಷ್ ಉಗ್ರವ ಸಂಘಟನೆಯ ಮುಖಂಡರು ಭೇಟಿ ನೀಡಿದ್ದರು ಅಂತಲೂ ಮರಿನೋ ಹೇಳಿದ್ದಾರೆ.
ಫೆಬ್ರವರಿ 14ರಂದು ನಡೆದ ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತ ಫೆಬ್ರವರಿ 16ರಂದು ಪಾಕ್​ ನ ಉಗ್ರ ನೆಲೆಗಳಾದ ಬಾಲಾಕೋಟ್​, ಮುಜಾಫರಬಾದ್​ ಮತ್ತು ಚಾಕೋಟಿ ಮೇಲೆ ದಾಳಿ ನಡೆಸಿತ್ತು,

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments