Home ರಾಜ್ಯ ಬೆಂಗಳೂರು ಬಿಬಿಎಂಪಿ ಸದಸ್ಯರ ಮತ್ತೊಂದು ಬೃಹತ್ ವಂಚನೆ ಬಯಲು

ಬಿಬಿಎಂಪಿ ಸದಸ್ಯರ ಮತ್ತೊಂದು ಬೃಹತ್ ವಂಚನೆ ಬಯಲು

ಬೆಂಗಳೂರು: ಕಾರ್ಪೊರೇಟರ್ಸ್ ಕೇವಲ ಕೇವಲ ಬಿಬಿಎಂಪಿಗೆ ಮಾತ್ರವಲ್ಲದೆ ಲೋಕಾಯುಕ್ತಕ್ಕೂ ವಂಚಿಸಿದ್ದಾರೆ ಅನ್ನೋದು ಈಗ ಬೆಳಕಿಗೆ ಬಂದಿದೆ. ಬಿಬಿಎಂಪಿಯ ಯಾವೊಬ್ಬ ಸದಸ್ಯರೂ 2015ರಿಂದಲೂ ಆಸ್ತಿ ವಿವರ ಸಲ್ಲಿಸದೆ ಲೋಕಾಯುಕ್ತಕ್ಕೆ ವಂಚನೆ ಎಸಗಿದ್ದಾರೆ. ಸುಮಾರು 198 ಪಾಲಿಕೆ ಸದಸ್ಯರು 2015 ರಿಂದ ತಮ್ಮ ಆಸ್ತಿ ಸಂಬಂಧ ಯಾವುದೇ ವಿವರ ನೀಡಿಲ್ಲ.

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕೆನ್ನುವ ನಿಯಮವೇ ಇದೆ. ನಿಯಮ ಪ್ರಕಾರ ಆಸ್ತಿ ವಿವರ ಸಲ್ಲಿಸದ ಪಾಲಿಕೆ ಸದಸ್ಯರ ಬಗ್ಗೆ ಜಾಹಿರಾತು ನೀಡಬೇಕಾಗುತ್ತದೆ. ರಾಜ್ಯಪಾಲರು ಅವರ ಸದಸ್ಯತ್ವ ಅನೂರ್ಜಿತಕ್ಕೆ ಆದೇಶಿಸುವ ಅಧಿಕಾರವೂ ಇರುತ್ತದೆ. ಲೋಕಾಯುಕ್ತಕ್ಕೆ ಮಾಹಿತಿ ಕೊಟ್ರೆ ದೂರು ನೀಡುವಂತೆ ಸೂಚನೆ ನೀಡಿದ್ದು, ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲು ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಹಿಂದೇಟು ಹಾಕಿದ್ದೇಕೆ ಅನ್ನೋ ಪ್ರಶ್ನೆ ಈಗ ಮೂಡಿದೆ. ಲೋಕಸಾಯುಕ್ತ ಹಲ್ಲಿಲ್ಲದ ಹಾವಾಗಿದ್ಯಾ ಎಂಬ ಪ್ರಶ್ನೆ ಮೂಡಿದ್ದು ಪಾಲಿಕೆ ಸದಸ್ಯರ ವಿರುದ್ಧ ಲೋಕಯುಕ್ತರು ನಿಸ್ಸಹಾಯಕರಾಗಿದ್ದೇಕೆ ಎಂಬ ಸಂದೇಹ ಮೂಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments