Home ರಾಜ್ಯ 19 ಆಸ್ಪತ್ರೆಗಳ ಪರವಾನಗಿ ರದ್ದು ..!

19 ಆಸ್ಪತ್ರೆಗಳ ಪರವಾನಗಿ ರದ್ದು ..!

ಬೆಂಗಳೂರು :  ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯ ಹೆಚ್ಚುತ್ತಿದೆ. ಕೊರೋನಾ ವಿಚಾರದಲ್ಲಿ  ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ದಕ್ಷಿಣ ವಲಯದ 19 ಆಸ್ಪತ್ರೆಗಳ ಪರವಾನಗಿ ರದ್ದು ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಸೋಂಕಿತರಿಗೆ ಶೇ.50ರಷ್ಟು ಬೆಡ್​ ಕಾಯ್ದಿರಿಸಲು ವಿಫಲವಾದ ಆಸ್ಪತ್ರೆಗಳ ಪರವಾನಗಿ ರದ್ದು ಮಾಡಿ, ಆ ಆಸ್ಪತ್ರೆಗಳ ಸಿಇಒ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಅಂತ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಪರವಾಗನಗಿ ರದ್ದು ಮಾಡಲಾದ ಆಸ್ಪತ್ರೆಗಳು : ಅನುಗ್ರಹ ವಿಠಲ ಆಸ್ಪತ್ರೆ, ವಿನಾಯಕ ಆಸ್ಪತ್ರೆ, ಪ್ರಶಾಂತ್ ಆಸ್ಪತ್ರೆ,  ರಾಧಾಕೃಷ್ಣ ಆಸ್ಪತ್ರೆ, ಗುರುಶ್ರೀ ಆಸ್ಪತ್ರೆ, ಕಾಲಭೈರವೇಶ್ವರ ಆಸ್ಪತ್ರೆ, ಪದ್ಮಶ್ರೀ ಆಸ್ಪತ್ರೆ, ಮಾರುತಿ ಆಸ್ಪತ್ರೆ, ಪ್ರೋಮ್ಡ್ ಆಸ್ಪತ್ರೆ, ದೀಪಕ್ ಆಸ್ಪತ್ರೆ , ಸೇವಾಕ್ಷೇತ್ರ ಆಸ್ಪತ್ರೆ, ಉದ್ಭವ ಆಸ್ಪತ್ರೆ, ಗಂಗೋತ್ರಿ ಆಸ್ಪತ್ರೆ, ಅಕುರಾ ಆಸ್ಪತ್ರೆ, ಕಾರಂತ್ ಆಸ್ಪತ್ರೆ, ಎಚ್‍ಸಿಜೆ ಕ್ಯಾನ್ಸರ್ ಆಸ್ಪತ್ರೆ, ಟ್ರಿನಿಟಿ ಆಸ್ಪತ್ರೆ, ಮೈಯಾ ಆಸ್ಪತ್ರೆ, ಎನ್ ಯು ಆಸ್ಪತ್ರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments