Home ರಾಜ್ಯ ಬೆಂಗಳೂರು ‘ಬೆಂಗಳೂರಿಗೆ ಬಂದ ಬ್ರಿಟನ್ ಪ್ರಯಾಣಿಕರ‌ ಪತ್ತೆ ಹಚ್ಚಿದ ಬಿಬಿಎಂಪಿ’

‘ಬೆಂಗಳೂರಿಗೆ ಬಂದ ಬ್ರಿಟನ್ ಪ್ರಯಾಣಿಕರ‌ ಪತ್ತೆ ಹಚ್ಚಿದ ಬಿಬಿಎಂಪಿ’

ಬೆಂಗಳೂರು: ಬ್ರಿಟನ್ ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರ ಪಟ್ಟಿಯನ್ನು ಬಿಬಿಎಂಪಿ ಪತ್ತೆ ಹಚ್ಚಿದೆ. ಬೆಂಗಳೂರು ಪೂರ್ವ, ಮಹದೇವಪುರ ವಲಯದಲ್ಲಿ ಹೆಚ್ಚು ಪ್ರಯಾಣಿಕರು ಬಂದು ಇಳಿದಿದ್ದಾರೆ.

ಬ್ರಿಟನ್ ನಿಂದ ಬೆಂಗಳೂರಿಗೆ ಬಂದ ಎಲ್ಲರಿಗೂ ಕಡ್ಡಾಯವಾಗಿ  RT-PCR ಪರೀಕ್ಷೆಯನ್ನು ಬಿಬಿಎಂಪಿ ಮಾಡಿಸಿದೆ.  ಪಶ್ಚಿಮ ವಲಯ-27, ಪೂರ್ವ ವಲಯ 48, ಆರ್ ಆರ್ ನಗರ ವಲಯದಲ್ಲಿ 14 ಪ್ರಯಾಣಿಕರು ಹಾಗೂ ದಾಸರಹಳ್ಳಿ ವಲಯ 2, ದಕ್ಷಿಣ ವಲಯ 29, ಮಹದೇವಪುರ ವಲಯದಲ್ಲಿ 45 ಪ್ರಯಾಣಿಕರು ಇದ್ದಾರೆ ಎಂದು ಬಿಬಿಎಂಪಿಯಿಂದ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಕೃಷಿ ಕಾಯ್ದೆಯನ್ನು ರದ್ದು ಮಾಡುವುದಿಲ್ಲ: ನರೇಂದ್ರ ಸಿಂಗ್ ತೋಮರ್

ದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಒಂದೂವರೆ ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರೊಟೆಸ್ಟ್ ನಡೆಸುತ್ತಿವೆ. ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದೇಶದ ಹೆಚ್ಚಿನ ರೈತರು...

‘ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಪ್ರವಾಸ’

ಬೆಂಗಳೂರು: ನಾಳೆ ನಾಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಪ್ರವಾಸ ಮಾಡಲಿದ್ದಾರೆ. ನಾಳೆ ಸಂಜೆ ಮಧ್ಯಾಹ್ನ 3 ಗಂಟೆಗೆ ಹೆಚ್ ಎ ಎಲ್ ನಿಂದ ಪ್ರಯಾಣ ಬೆಳೆಸಿ, ಸಂಜೆ 5 ಗಂಟೆಗೆ ಪರ್ಯಾಯ...

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ. ಇನ್ನೂ...

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು...

Recent Comments