Home ರಾಜ್ಯ ಬೆಂಗಳೂರು ಚಿತಾಗಾರ ಸಿಬ್ಬಂದಿಗೆ ಪ್ರೋತ್ಸಾಹ ಧನ ನೀಡಲು ಬಿಬಿಎಂಪಿ ನಿರ್ಧಾರ..!

ಚಿತಾಗಾರ ಸಿಬ್ಬಂದಿಗೆ ಪ್ರೋತ್ಸಾಹ ಧನ ನೀಡಲು ಬಿಬಿಎಂಪಿ ನಿರ್ಧಾರ..!

ಬೆಂಗಳೂರು: ಚಿತಾಗಾರ ಸಿಬ್ಬಂದಿಯಿಂದ ಹಣ ವಸೂಲಿಗೆ ಬ್ರೇಕ್ ಹಾಖಲು ಬಿಬಿಎಂಪಿ ಚಿತಾಗಾರ ಸಿಬ್ಬಂದಿಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ.

ಏಪ್ರಿಲ್ 1 ರಿಂದ ಅನ್ವಯವಾಗುವಂತೆ 2 ತಿಂಗಳು ಪ್ರೋತ್ಸಾಹ ಧನ ನೀಡಲಾಗುತ್ತದೆ. ಚಿತಾಗಾರ ಸಿಬ್ಬಂದಿಯ ಸಂಬಳದೊಂದಿಗೆ 500 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಚಟ್ಟಕ್ಕೆ 900 ರೂಪಾಯಿ ಹಾಗೂ ಬೂದಿ ಸಂಗ್ರಹ ಮಡಿಕೆಗೆ 100 ನಿಗದಿ ಮಾಡಲಾಗಿದೆ. ರುದ್ರಭೂಮಿಯಲ್ಲಿಯೂ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಡಲು ಸೂಚನೆಯನ್ನು ನಿಡಲಾಗಿದೆ. ಬೆಂಗಳೂರಿನ ಟಿಆರ್ ಮಿಲ್ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಒಂದು ಶವ ಸಂಸ್ಕಾರಕ್ಕೆ ಬಿಬಿಎಂಪಿ 5500 ರೂಪಾಯಿ ವೆಚ್ಚ ಮಾಡುತ್ತಿದೆ. ಮೃತ್ರ ಮನೆಯವರಿಂದ ಯಾವುದೇ ಹಣ ಪಡೆಯುವಂತಿಲ್ಲ. ಸರ್ಕಾರ 305 ಕೋಟಿ ರೂ ಕೊಟ್ಟಿದೆ. ಪ್ರೋತ್ಸಹಾ ಧನ ನೀಡಲು ಕೊವಿಡ್ ನಿಧಿಯಿಂದ ಬಳಕೆ ಮಾಡಿಕೊಳ್ಳಲು ಬಿಬಿಎಂಪಿ ನಿರ್ಧಾರ ಮಾಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments