Home ಕ್ರೀಡೆ ಪಾಂಡ್ಯಾ, ರಾಹುಲ್​ ಮೇಲಿನ ತಾತ್ಕಾಲಿಕ ನಿಷೇಧ ಹಿಂಪಡೆದ ಬಿಸಿಸಿಐ

ಪಾಂಡ್ಯಾ, ರಾಹುಲ್​ ಮೇಲಿನ ತಾತ್ಕಾಲಿಕ ನಿಷೇಧ ಹಿಂಪಡೆದ ಬಿಸಿಸಿಐ

ಟೀಮ್​ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಅವರ ಮೇಲೆ ಹೇರಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಬಿಸಿಸಿಐ ಹಿಂಪಡೆದುಕೊಂಡಿದೆ. ಕರಣ್ ಜೋಹರ್​ ನಡೆಸಿಕೊಡುವ ಫೇಮಸ್​ ಟಾಕ್ ಶೋ ಒಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಆಟಗಾರರಿಬ್ಬರು ಬಿಸಿಸಿಐನಿಂದ ತಾತ್ಕಾಲಿಕ ನಿಷೇಧಕ್ಕೊಳಗಾಗಿದ್ದರು.

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಇಬ್ಬರು ಆಟಗಾರರಿಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಆಡದಂತೆ ಬಿಸಿಸಿಐ ನಿಷೇಧ ವಿಧಿಸಿತ್ತು. ಇದೀಗ ಇಬ್ಬರು ಆಟಗಾರರ ಮೇಲಿನ ನಿಷೇಧವನ್ನ ತೆರವುಗೊಳಿಸಿರೋದ್ರಿಂದ ನ್ಯುಜಿಲೆಂಡ್​ ವಿರುದ್ಧದ ಸರಣಿಯಲ್ಲಿ ಆಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments