Home uncategorized ಮಂಡ್ಯದಲ್ಲಿ ಭಿಕ್ಷುಕಿಯ ರೇಪ್ & ಮರ್ಡರ್​

ಮಂಡ್ಯದಲ್ಲಿ ಭಿಕ್ಷುಕಿಯ ರೇಪ್ & ಮರ್ಡರ್​

ಮಂಡ್ಯ : ನಗರದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯ ಫುಟ್ ಪಾತ್ ನಲ್ಲಿ ಭಿಕ್ಷುಕಿಯೊಬ್ಬಳ ರೇಪ್ ಅಂಡ್ ಮರ್ಡರ್ ಆಗಿದೆ.
ನಗರದ ಬಾಟಾ ಶೋ ರೂಂ ಪಕ್ಕದ ಹೆಚ್.ಪಿ.ಎನ್ ವೈನ್ಸ್ ಎದುರಿನ ಜಗುಲಿಯ ಮೇಲೆ ಅರೆ ನಗ್ನಾವಸ್ಥೆಯಲ್ಲಿರುವ, ರಕ್ತಸಿಕ್ತ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಅಪರಿಚಿತ ಮಹಿಳೆ ಕಳೆದ ಕೆಲ ವರ್ಷಗಳಿಂದ ಮಂಡ್ಯ ನಗರದಲ್ಲೇ ಭಿಕ್ಷಾಟನೆ ಮಾಡುತ್ತಿದ್ದಳು.  ಕೊಲೆಯಾದ ಸ್ಥಳದಲ್ಲೇ ಮಲಗುತ್ತಿದ್ದಳು ಎನ್ನಲಾಗಿದೆ.
ಗುರುವಾರ ತಡ ರಾತ್ರಿ ಕಾಮುಕರು ಆಕೆಯ ಮೇಲೆ ಅತ್ಯಾಚಾರ ಎಸಗಿ,  ಬಳಿಕ ಆಕೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಪೂರ್ವ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ದೆಹಲಿ ದಂಗೆಯಲ್ಲಿ ಪೊಲೀಸರೇ ಟಾರ್ಗೆಟ್ ಆದ್ರಾ?’

ದೆಹಲಿ: ನಿನ್ನೆ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಟ್ಯ್ರಾಕ್ಟರ್ ರ್ಯಾಲಿ ನಡೆಸಿ, ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ರೈತರು ಪೊಲೀಸರನ್ನು ಅಟ್ಟಾಡಿಸಿದಿದ್ದಾರೆ. ಪ್ರತಿಭಟನೆ ವೇಳೆ 86 ಜನ ಪೊಲೀಸರಿಗೆ ಗಾಯಗಳಾಗಿವೆ. ಇಬ್ಬರ...

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

Recent Comments