Home ರಾಜ್ಯ ಸಿಲಿಕಾನ್​ ಸಿಟಿ 7 ದಿನಗಳ ವರೆಗೆ ಸಂಪೂರ್ಣ​ ಬಂದ್..!

ಸಿಲಿಕಾನ್​ ಸಿಟಿ 7 ದಿನಗಳ ವರೆಗೆ ಸಂಪೂರ್ಣ​ ಬಂದ್..!

ಬೆಂಗಳೂರು : ಇಂದಿನಿಂದ ಒಂದು ವಾರಗಳ ಕಾಲ ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ. ಅನಾವಶ್ಯಕವಾಗಿ ಯಾರಾದರು ರಸ್ತೆಗಿಳಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳುವುದಾಗಿ ಈಗಾಗಲೇ ಆದೇಶ ಮಾಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ ಸೋಂಕು ಕಟ್ಟಿಹಾಕಲು ಲಾಕ್​ಡೌನ್ ಜಾರಿಮಾಡಲಾಗಿದೆ. ​​​ ಜುಲೈ 22ರವರೆಗೆ ಬೆಂಗಳೂರು ನಗರ ಕಂಪ್ಲೀಟ್​ ಬಂದ್​​ ಮಾಡಲಾಗಿದ್ದು ಬೆಂಗಳೂರು ಗ್ರಾಮಾಂತರದಲ್ಲೂ ಲಾಕ್​ಡೌನ್​ ಜಾರಿಯಲ್ಲಿರಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments