Home ರಾಜ್ಯ ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ರೋಗ ಲಕ್ಷಣವಿಲ್ಲದ ಕೊರೋನಾ ಕೇಸ್​​..!

ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ರೋಗ ಲಕ್ಷಣವಿಲ್ಲದ ಕೊರೋನಾ ಕೇಸ್​​..!

ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದರೆ ಅದಕ್ಕಿಂತಲೂ ಆತಂಕರಾಗಿ ವಿಷಯ ಅಂದ್ರೆ ಯಾವುದೇ ರೀತಿಯ ಲಕ್ಷಣಗಳಿಲ್ಲದೆ ಕೊವಿಡ್-19 ದೃಢಪಟ್ಟಿರುವುದು.

ನಗರದಲ್ಲಿ ಶೇ 85.7ರಷ್ಟುಮಂದಿ ರೋಗಲಕ್ಷಣಗಳಿಲ್ಲದೆ ಕೊರೋನಾದಿಂದ ಬಳಲುತ್ತಿದ್ದಾರೆ! 1.63 ಲಕ್ಷ ಮಂದಿ ರಾಜಧಾನಿಯಲ್ಲೇ ಕ್ವಾರಂಟೀನಲ್ಲಿದ್ದಾರೆ ಎಂದು ತಿಳಿದುಬಂದಿದೆ.

 ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಸೋಂಕಿತರ ಸಂಪರ್ಕ ಗುರುತಿಸುವುದು ತೀರಾ ಕಷ್ಟವಾಗಿದೆ. ಈ ಮೊದಲು ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೂ ಕ್ವಾರೆಂಟೀನ್ ಮಾಡಲಾಗುತ್ತಿತ್ತು. ಆದರೆ ಈಗ ಕೇಸ್ ಹೆಚ್ಚಳವಾಗುತ್ತಿರುವುದರಿಂದ ಸರ್ಕಾರ ಕೈಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments