Home ರಾಜ್ಯ ಬೆಂಗಳೂರಿನ 209  ಕಡೆಗಳಲ್ಲಿ ಪ್ರವಾಹ ಭೀತಿ..!

ಬೆಂಗಳೂರಿನ 209  ಕಡೆಗಳಲ್ಲಿ ಪ್ರವಾಹ ಭೀತಿ..!

ಬೆಂಗಳೂರು :  ನಗರದಲ್ಲಿ ಧಾರಾಕಾರ ಮಳೆಯಾದರೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಲಿದೆ. ನಗರದ ಬರೋಬ್ಬರಿ 209 ಕಡೆಗಳಲ್ಲಿ ಪ್ರವಾಹದ ಭೀತಿ ಎದುರಾಗಲಿದೆ!

ಹೌದು, ಬೆಂಗಳೂರು ನಗರದಲ್ಲಿ ಅಧಿಕ ಮಳೆಯಾದರೆ ಪ್ರವಾಹ ಸ್ಥಿತಿ ಉಂಟಾಗುವ 209 ಪ್ರದೇಶಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 153 ಸೂಕ್ಷ್ಮ ಹಾಗೂ 56 ಅತಿ ಸೂಕ್ಷ್ಮ ಪ್ರದೇಶಗಳು ಎಂದು ಪರಿಗಣಿಸಲಾಗಿದೆ ಅಂತ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಮಳೆ ಅನಾಹುತ ತಡೆಗೆ ಈ ಪ್ರದೇಶಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಮಾಡಲಾಗಿದೆ. ಪ್ರವಾಹದ ಬಗ್ಗೆ ಮುಂಚಿತವಾಗಿ ಮಾಹಿತಿ ತಿಳಿಯಲು 28 ಕಡೆ ಸೆನ್ಸರ್‌ಗಳನ್ನು ಅಳವಡಿಸಲಾಗಿದ್ದು, ಉಳಿದ ಕಡೆಗಳಲ್ಲಿಯೂ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗುವುದನ್ನು ತಿಳಿದು ಸ್ಥಳಿಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಸಲುಭವಾಗುತ್ತದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments