Home ರಾಜ್ಯ ವಾಕಿಂಗ್​ಗೆ ಹೋಗಿದ್ದ ವ್ಯಕ್ತಿ ಪಾರ್ಕ್​​ನಲ್ಲಿ ಕುಸಿದು ಬಿದ್ದು ಸಾವು

ವಾಕಿಂಗ್​ಗೆ ಹೋಗಿದ್ದ ವ್ಯಕ್ತಿ ಪಾರ್ಕ್​​ನಲ್ಲಿ ಕುಸಿದು ಬಿದ್ದು ಸಾವು

ಬೆಂಗಳೂರು : ವಾಕಿಂಗ್​ಗೆ ತೆರಳಿದ್ದ ವ್ಯಕ್ತಿ ಪಾರ್ಕ್​ನಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಆರ್.ಟಿ ನಗರದ ಪಾರ್ಕೊಂದಕ್ಕೆ ವಾಕಿಂಗ್​ಗಾಗಿ ಹೋಗಿದ್ದ ವ್ಯಕ್ತಿ ಅಲ್ಲೇ ಸಾವನ್ನಪ್ಪಿದ್ದಾರೆ. ಕೊರೋನಾ ಆತಂಕದಿಂದ ಜನ ವ್ಯಕ್ತಿ ಕುಸಿದು ಬಿದ್ದಿದ್ದರೂ ಅವರ ಸಹಾಯಕ್ಕೆ ಯಾರೂ ಹೋಗಿಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಮೃತದೇಹವನ್ನು ಕೊಂಡೊಯ್ದಿದ್ದಾರೆ.

ಹೀಗೆ ನಗರದಲ್ಲಿ ಏಕಾಏಕಿ ಮೃತಪಡ್ತಿರೋ ಪ್ರಕರಣಗಳು ಹೆಚ್ಚಾಗ್ತಿವೆ. ಅನೇಕ ಪ್ರಕರಣಗಳಲ್ಲಿ ಸಾವಿನ ನಂತರ ಕೊರೋನಾ ಪಾಸಿಟಿವ್ ಇರುವುದು ದೃಢಪಡುತ್ತಿವೆ. ಇಂತಹ ಪ್ರಕರಣಗಳು ಆತಂಕವನ್ನು ಹೆಚ್ಚಿಸಿವೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments