ಬೆಂಗಳೂರು : ಸರೋಜಿನಿ ಮಹೀಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನಾಳೆ (ಫೆ.13) ಬಂದ್ಗೆ ಕರೆನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಸ್ನಾತಕೋತ್ತರ ಪರೀಕ್ಷೆ ಮುಂದೂಡಲ್ಪಟ್ಟಿದೆ. ಬಂದ್ ಹಿನ್ನೆಲೆಯಲ್ಲಿ ಫೆ.13 ರಂದು ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಈ ದಿನ ನಡೆಯ ಬೇಕಿದ್ದ ಪರೀಕ್ಷೆಗಳ ದಿನಾಂಕವನ್ನು ಸಧ್ಯದಲ್ಲೇ ಪ್ರಕಟಿಸಲಾಗುವುದು ಅಂತ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on