Home ಪವರ್ ಪಾಲಿಟಿಕ್ಸ್ ಬಸನಗೌಡ ತುರ್ವಿಹಾಳಗೆ ಭರ್ಜರಿ ಗೆಲುವು..!

ಬಸನಗೌಡ ತುರ್ವಿಹಾಳಗೆ ಭರ್ಜರಿ ಗೆಲುವು..!

ಮಸ್ಕಿ: ಕಳೆದ ಬಾರಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ 213 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದ ಬಸನಗೌಡ ತುರ್ವಿಹಾಳ ಈಗ ಉಪಚುನಾವಣೆಯಲ್ಲಿ ಭರ್ಜರಿ ಗೆಲುವ ಸಾಧಿಸಿದ್ದಾರೆ.

ಪ್ರತಾಪ್‌ಗೌಡ ಪಾಟೀಲ್‌ ವಿರುದ್ದ 30600 ಮತಗಳ ಅಂತರದಲ್ಲಿ ಜಯ ಸಾಧಿಸಿ 2018ರ ಚುನಾವಣೆಯ ಸೋಲಿನ ಸೇಡು ತೀರಿಸಿಕೊಂಡಿದ್ದಾರೆ. ಗೆಲುವಿನ ನಂತರ ಮಾತನಾಡಿದ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರ್ವಿಹಾಳ,ಎಷ್ಟು ದಿನವಾದ್ರೂ ಮತದಾರರ ಖುಣ ತೀರಿಸಲಾಗಲ್ಲ, 30600ಕ್ಕೂ ಅಧಿಕ ಮತಗಳ ಅಂತರದಿಂದ ನಾನು ಗೆದ್ದಿದ್ದೇನೆ‌. ಡಿಕೆ.ನನಗೆ 85 ಸಾವಿರಕ್ಕೂ ಅಧಿಕ ಮತಗಳು ಬಂದಿವೆ. ಪ್ರತಿಸ್ಪರ್ಧಿ ಪ್ರತಾಪಗೌಡರಿಗೆ 50ಸಾವಿರಕ್ಕೂ ಅಧಿಕೃತ ಮತಗಳ ಬಂದಿವೆ. ಈ ಗೆಲವು ಮತದಾರರ ಗೆಲವು, ಮತದಾರರು ನನಗೆ ಆಶೀರ್ವಾದ ಮಾಡಿದ್ದಾರೆ, ಪ್ರತಾಪ್ ಗೌಡರಿಗೆ ಯಾರ ಮೋಸ ಮಾಡಿದ್ದಾರೆ ಅದು ಅವರಿಗೆ ಬಿಟ್ಟಿದ್ದು. ಮತದಾರ ಪ್ರಭುಗಳೇ ನಮಗೆ ದೇವರು, ಕಾಂಗ್ರೆಸ್ ಪಕ್ಷ ,ದೇಶ ಹಾಗೂ ರಾಜ್ಯದಲ್ಲಿ ಬೆಳವಣಿಗೆ ಕಾಣ್ತಿದೆ ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....

Recent Comments