Home ರಾಜ್ಯ ಇತರೆ ನನ್ನಿಂದಲೇ ಹಾಸನ ನಂ.1 : ಭವಾನಿ ರೇವಣ್ಣ

ನನ್ನಿಂದಲೇ ಹಾಸನ ನಂ.1 : ಭವಾನಿ ರೇವಣ್ಣ

ಹಾಸನ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಹಾಸನ ನಂಬರ್ 1 ಸ್ಥಾನ ಪಡೆದಿದ್ದು, ಇದಕ್ಕೆ ನಾನೇ ಕಾರಣ ಅಂತ ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹೇಳಿದ್ದಾರೆ. ನನ್ನ ಪತ್ನಿ ಭವಾನಿಯವರಿಂದಲೇ ಹಾಸನ ಮೊದಲ ಸ್ಥಾನ ಪಡೆಯಲು ಸಾಧ್ಯವಾಯಿತು ಅನ್ನೋ ಹೆಚ್.ಡಿ.ರೇವಣ್ಣ ಹೇಳಿಕೆಯನ್ನು ಭವಾನಿಯವರು ಸಮರ್ಥಿಸಿಕೊಂಡಿದ್ದಾರೆ.

“ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಯಾವುದೇ ಒಂದು ಸಭೆ ಮಾಡಿಲ್ಲ. ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ರೋಹಿಣಿ‌ ಕೊಡುಗೆ ಏನೂ ಇಲ್ಲ. ನಾನು ಅಧ್ಯಕ್ಷೆಯಾದಾಗ ಹಾಸನ ಫಲಿತಾಂಶದಲ್ಲಿ 31 ಸ್ಥಾನದಲ್ಲಿತ್ತು. ಪ್ರತಿ ತಿಂಗಳು ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸುಧಾರಣೆ ಮಾಡಿದ್ದೇನೆ” ಅಂತ ಪತ್ರಿಕೆಯೊಂದರ ಸಂದರ್ಶನದಲ್ಲಿ ಭವಾನಿ ರೇವಣ್ಣ ಹೇಳಿದ್ದಾರೆ. ಎಸ್​ಎಸ್​​ಎಲ್​ಸಿ ಫಲಿತಾಂಶದಲ್ಲಿ ಹಾಸನ ನಂಬರ್ ಸ್ಥಾನ ಪಡೆದುದರ ಕ್ರೆಡಿಟ್​ಗಾಗಿ ಫೈಟ್ ನಡೆಯುತ್ತಿದೆ. ಶಿಕ್ಷಕರ, ಮಕ್ಕಳ, ಪೋಷಕರ ಶ್ರಮವನ್ನು ಲೆಕ್ಕಿಸದೆಯೇ ಈ ವಿಚಾರಕ್ಕೂ ರಾಜಕೀಯ ರೂಪ ಕೊಡಲಾಗ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments