Home ಕ್ರೀಡೆ P.Cricket ಯಾದವ್, ಜಾಧವ್​ ಬದಲಿಗೆ ಭುವಿ, ಕಾರ್ತಿಕ್..!

ಯಾದವ್, ಜಾಧವ್​ ಬದಲಿಗೆ ಭುವಿ, ಕಾರ್ತಿಕ್..!

ಬರ್ಮಿಂಗ್ ಹ್ಯಾಮ್ : ವಿಶ್ವ ಸಮರದಲ್ಲಿ ಇಂದು ವಿರಾಟ್​ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಬಾಂಗ್ಲಾ ವಿರುದ್ಧ ಸೆಣೆಸಲಿದೆ.
ಬರ್ಮಿಂಗ್​ ಹ್ಯಾಮ್​ನ ಎಡ್ಜ್​ಬ್ಯಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಪಾಕಿಸ್ತಾನ, ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್ ಅನ್ನು ಸೋಲಿಸಿದ್ದ ಭಾರತ ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮುಗ್ಗರಿಸಿತ್ತು.
ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ವದ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಸ್ಪಿನ್ನರ್ ಕುಲ್​ದೀಪ್​ ಯಾದವ್ ಬದಲು ಭುವನೇಶ್ವರ್ ಕುಮಾರ್, ಕೇದಾರ್ ಜಾಧವ್ ಬದಲು ದಿನೇಶ್ ಕಾರ್ತಿಕ್ ಕಣಕ್ಕೆ ಇಳಿಯುತ್ತಿದ್ದಾರೆ. ಇನ್ನುಳಿದಂತೆ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ, ಕನ್ನಡಿಗ ಕೆ.ಎಲ್ ರಾಹುಲ್, ರಿಷಭ್ ಪಂತ್, ಎಂ.ಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್​ ಶಮಿ, ಯುಜುವೇಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments