ರಾಜಭವನಕ್ಕೆ ತೆರಳಿ ಬಿಜೆಪಿ ನಿಯೋಗ ದೂರು..?

0
171

ಬೆಂಗಳೂರು: ಶಾಸಕ ಪ್ರೀತಂಗೌಡ ಮನೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಘಟನೆಯ ಕುರಿತು ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ದೂರು ನೀಡಲಿದ್ದಾರೆ. ನಿನ್ನೆಯೂ ಮಧ್ಯಾಹ್ನ ನಂತರದ ಕಲಾಪದಲ್ಲಿ ಬಿಜೆಪಿ ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪ ಮುಂದೂಡಲಾಗಿತ್ತು. ಸದನದಲ್ಲಿ‌ ಇಂದೂ ಬಿಜೆಪಿ ನಾಯಕರು ಇದೇ ವಿಚಾರ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here