ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೊಸ ಜವಬ್ದಾರಿಯೊಂದನ್ನು ಹೊತ್ತುಕೊಂಡಿದ್ದಾರೆ. ವಿಶೇಷವೆಂದ್ರೆ ಈ ಹೊಸ ಜವಬ್ದಾರಿಗೆ ಅಪ್ಪು ಒಂದೇ ಒಂದು ರೂಪಾಯಿ ಹಣ ಕೂಡ ಪಡೆಯುತ್ತಿಲ್ಲ. ಈ ಮೂಲಕ ಅಪ್ಪು ತಮ್ಮ ದೊಡ್ಡಗುಣ ಮೆರೆದಿದ್ದಾರೆ.
ಹೌದು ಬಿಎಂಟಿಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿ ಪುನೀತ್ ರಾಜ್ಕುಮಾರ್ ಆಯ್ಕೆಯಾಗಿದ್ದಾರೆ. ತಾವು ಬ್ರ್ಯಾಂಡ್ ಅಂಬಾಸಿಡರ್ ಆಗಲು ಪುನೀತ್ ಒಪ್ಪಿಗೆ ನೀಡಿದ್ದಾರೆ. ಅಲ್ಲದೆ, ಯಾವ್ದೇ ಹಣ ಪಡೆಯದೆ ನೂತನ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಲು ಅಪ್ಪು ಮುಂದಾಗಿದ್ದಾರೆ. ನೂತನ ಬ್ರ್ಯಾಂಡ್ ಅಂಬಾಸಿಡರ್ ಪುನೀತ್ ಅವರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಧನ್ಯವಾದ ಸಲ್ಲಿಸಿದ್ದಾರೆ.
ಹಣ ಪಡೆಯದೆ ಅದೆಂಥಾ ಜವಬ್ದಾರಿ ಹೊತ್ತಿದ್ದಾರೆ ಗೊತ್ತಾ ಪವರ್ ಸ್ಟಾರ್?
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on