Home ರಾಜ್ಯ ಬಿಎಂಟಿಸಿ ಬಸ್​ಗಳ ಓಡಾಟ ಹೆಚ್ಚಳವಾಗಿದೆ. 

ಬಿಎಂಟಿಸಿ ಬಸ್​ಗಳ ಓಡಾಟ ಹೆಚ್ಚಳವಾಗಿದೆ. 

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಸತತ 13 ದಿನಗಳಿಂದ ಸಾಗಿದೆ. ಕೆಲವು ಕಡೆ ಮುಷ್ಕರ ಮಂಕಾಗಿರುವುದೂ ಸುಳ್ಳಲ್ಲ. ಇದಕ್ಕೆ ಪುಷ್ಠಿ ಎಂಬಂತೆ ಬೆಂಗಳೂರಲ್ಲಿ ಬಿಎಂಟಿಸಿ ಬಸ್​ಗಳ ಓಡಾಟ ಹೆಚ್ಚಳವಾಗಿದೆ.

ಕಳೆದ ಮೂರು ದಿನಗಳಿಂದ ಹೆಚ್ಚಾಗಿ ರಸ್ತೆಗಿಳಿಯುತ್ತಿವೆ ಬಸ್​ಗಳು. ಏಪ್ರಿಲ್​ 16ರಂದು ನಗರದಲ್ಲಿ 873 ಬಸ್​ಗಳ ಸಂಚಾರ ಆರಂಭಿಸಿದ್ದವು. ಏಪ್ರಿಲ್​ 17ರಂದು 1155 ಬಿಎಂಟಿಸಿ ಬಸ್​ಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಿತ್ತು. ಏಪ್ರಿಲ್​ 18ರಂದು 1406 ಬಸ್​​ಗಳ ಸಂಚಾರ ಆರಂಭಿಸಿವೆ.

ಕರ್ತವ್ಯಕ್ಕೆ ಗೈರಾದವರ ವಿರುದ್ಧ ಬಿಎಂಟಿಸಿಯಿಂದ ಕಠಿಣ ಕ್ರಮಕೈಗೊಳ್ಳಲಾಗ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗಲು ಸರ್ಕಾರ ಮನವಿ ಮಾಡಿದೆ. ಕೆಲಸಕ್ಕೆ ಮರಳುವ ನೌಕರರಿಗೆ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ನೀಡಿದೆ ಸರ್ಕಾರ

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments