Home ರಾಜ್ಯ ಬೆಂಗಳೂರು ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಂಚರಿಸಲಿದೆ ಬಿಎಂಟಿಸಿ

ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಂಚರಿಸಲಿದೆ ಬಿಎಂಟಿಸಿ

ಬೆಂಗಳೂರು: ಲಾಕ್​ಡೌನ್ ಸಡಿಲಿಕೆ ಹಿನ್ನೆಲೆ ಬೆಂಗಳೂರಿನೆಲ್ಲೆಡೆ ಸಂಚರಿಸುತ್ತಿರುವ ಬಿಎಂಟಿಸಿ ಬಸ್​ಗಳ ಸಮಯವನ್ನು ಬದಲಾಯಿಸಲಾಗಿದ್ದು, ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಬಸ್​ಗಳು ರೋಡಿಗಿಳಿದಿವೆ.

ಬಿಎಂಟಿಸಿ ಬಸ್ ಸಂಚಾರ ಪ್ರಾರಂಭವಾದಗಿನಿಂದ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಬಸ್​ಗಳು ಸಂಚರಿಸುತ್ತಿದ್ದವು. ಆದರೆ ಇಂದಿನಿಂದ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆಯವರೆಗೆ ಸಂಚರಿಸಲಿದೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

- Advertisment -

Most Popular

ಉಡುಪಿ ಜಿಲ್ಲೆಗೆ ಸದ್ಯ ಲಾಕ್ಡೌನ್ ಅಗತ್ಯ ಇಲ್ಲಾ – ರಘುಪತಿ ಭಟ್

ಉಡುಪಿ : ಬೆಂಗಳೂರು ಲಾಕ್ಡೌನ್ ಆದೇಶದ ಬೆನ್ನಲ್ಲಿ ಉಳಿದ ಜಿಲ್ಲೆಗಳನ್ನು ಕೂಡ ಲಾಕ್ಡೌನ್ ಮಾಡಿವ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಉಡುಪಿ ಶಾಸಕ ರಘುಪತಿ ಭಟ್ ಜಿಲ್ಲೆಗೆ ಸದ್ಯ ಲಾಕ್ಡೌನ್...

ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಗೆ ಚಿಂತನೆ – ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಇನ್ನು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಲಾಕ್ ಡೌನ್ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ. ಸಾರ್ವಜನಿಕರಿಂದಲೇ, ಲಾಕ್ ಡೌನ್ ಮಾಡಿದರೆ ಒಳ್ಳೆಯದಪ್ಪಾ ಎಂಬ ಪ್ರತಿಕ್ರಿಯೇ ಕೇಳಿ ಬರ್ತಿದೆ. ಬೆಂಗಳೂರು...

ಚಾಮುಂಡಿ ವರ್ಧಂತಿ ಉತ್ಸವ…ಯದುವೀರ್ ದಂಪತಿ ಭಾಗಿ…

ಮೈಸೂರು : ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ಅಧಿದೇವತೆಯ ಉತ್ಸವ ನೆರವೇರಿತು.ಕೊರೊನಾ ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದಿನ ಆಚರಣೆ ಕೇವಲ...

ಸ್ಮಶಾನದಲ್ಲಿ ಶವ ಸಂಸ್ಕಾರ | ಸ್ಮಶಾನವನ್ನೇ ಸೀಲ್ ಡೌನ್ ಮಾಡಿದ ಬಡಾವಣೆ ಜನತೆ

ವಿಜಯಪುರ : ಕೊರೋನಾದಿಂದ ಮೃತರಾದ ದೇಹವನ್ನು ಹೂತು ಹಾಕಿದ್ದಾರೆ ಎಂದು ಸ್ಮಶಾನದ ಸುತ್ತಮುತ್ತಲಿನ ನಿವಾಸಿಗಳು ಸ್ಮಶಾನವನ್ನೇ ಸೀಲ್ ಡೌನ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ನಗರದ ಚಾಲುಕ್ಯ ನಗರದಲ್ಲಿರುವ ಸಿದ್ಧೇಶ್ವರ ಸಂಸ್ಥೆಯ...

Recent Comments