ಮುಂಬೈ: ಖ್ಯಾತ ನಟ ಇರ್ಫಾನ್ ಖಾನ್ ಸಾವಿನ ಬೆನ್ನಲ್ಲೇ ಬಾಲಿವುಡ್ನ ಮತ್ತೊಬ್ಬ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ರಿಷಿ ಕಪೂರ್(67) ಇಂದು ವಿಧಿವಶವಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರಿಗೆ ಬುಧವಾರ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮುಂಬೈನ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಾವನ್ನಪ್ಪಿದ್ದಾರೆ.
2018 ರಲ್ಲೇ ರಿಷಿ ಕಫೂರ್ಗೆ ಕ್ಯಾನ್ಸರ್ ಕಾಣಿಸಿಕೊಂಡಿದ್ದು, ಅಮೆರಿಕಾದಲ್ಲಿ ಒಂದು ವರ್ಷ ಚಿಕಿತ್ಸೆ ಪಡೆದು ಭಾರತಕ್ಕೆ ಹಿಂತಿರುಗಿದ್ದರು.
zithromax penicillin
zithromax 250mg online