ಇನ್ಫೋಸಿಸ್ ಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ಜೀವನಗಾಥೆ ಸಿನಿಮಾ ಆಗೋ ಬಗ್ಗೆ ನಿಮ್ಗೆ ಈಗಾಗಲೇ ಗೊತ್ತಿದೆ. ಬಾಲಿವುಡ್ಡಲ್ಲಿ ನಮ್ಮ ಕನ್ನಡದ ಕೀರ್ತಿ ಮೂರ್ತಿ ದಂಪತಿ ಬಯೋಪಿಕ್ ಬರುತ್ತೆ ಎಂಬುದು ಈಗಾಗಲೇ ಸುದ್ದಿಯಾಗಿತ್ತು. ಆದರೆ ಸಿನಿಮಾ ಟೈಟಲ್ ಇನ್ನು ಫಿಕ್ಸ್ ಆಗಿರಲಿಲ್ಲ. ಇದೀಗ ‘ಮೂರ್ತಿ’ ಅಂತ ಟೈಟಲ್ ಫೈನಲ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಅಶ್ವಿನಿ ಅಯ್ಯರ್ ತಿವಾರಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ನಿತೇಶ್ ತಿವಾರಿ ಮತ್ತು ಮಹವೀರ್ ಜೈನ್ ಬಂಡವಾಳ ಹಾಕಲಿದ್ದಾರೆ. ಸುಧಾಮೂರ್ತಿ ಪಾತ್ರದಲ್ಲಿ ನಟಿ ಆಲಿಯಾ ಭಟ್ ನಟಿಸುವುದು ಬಹುತೇಕ ಪಕ್ಕಾ. ಇನ್ನು ನಾರಾಯಣಮೂರ್ತಿ ಅವರ ಪಾತ್ರಕ್ಕೆ ಅಕ್ಷಯ್ ಕುಮಾರ್, ರಣಬೀರ್ ಕಪೂರ್, ಸುಶಾಂತ್ ಸಿಂಗ್ ಹೆಸರು ಕೇಳಿ ಬರ್ತಿದೆ. ಇನ್ನು ಸಿನಿಮಾ ಕನ್ನಡದಲ್ಲೂ ಬರಬೇಕು ಎಂಬ ಬೇಡಿಕೆ ಹೆಚ್ಚಿದೆ.
ಕನ್ನಡದ ಕೀರ್ತಿ ‘ಮೂರ್ತಿ’ ದಂಪತಿ ಬಯೋಪಿಕ್ ಟೈಟಲ್ ಫಿಕ್ಸ್!
RELATED ARTICLES
LEAVE A REPLY
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ

on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!

Pinco-da canlı mərclər hər gün. Ən son bonuslar və kampaniyalar üçün pinco azerbaycan səhifəsinə bax. Pinco oyunları çox kateqoriyalıdır.
Pinco oyun saytında fərqli slotlar var.