Home ರಾಜ್ಯ ಬೆಂಗಳೂರು ನ್ಯೂ ಇಯರ್​​ ಸಂಭ್ರಮಕ್ಕೆ ಬ್ರೇಕ್​ ಬೀಳೋದು ಫಿಕ್ಸ್..!

ನ್ಯೂ ಇಯರ್​​ ಸಂಭ್ರಮಕ್ಕೆ ಬ್ರೇಕ್​ ಬೀಳೋದು ಫಿಕ್ಸ್..!

ಬೆಂಗಳೂರು: ಕಿಲ್ಲರ್ ಕೊರೋನ ಹಿನ್ನಲೆಯಲ್ಲಿ ನ್ಯೂ ಇಯರ್ ಗೆ ಬ್ರೇಕ್ ಬೀಳೋದು ಪಿಕ್ಸ್. ಡಿಸೆಂಬರ್ 30, 31 ರಂದು ಬೆಂಗಳೂರಿನಲ್ಲಿ ಕಟ್ಟು-ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.

ಹೊಸ ವರ್ಷ ಆಚರಣೆಗೆ ಕೊರೋನ ಎಫೆಕ್ಟ್ ಕಾರಣ ಶೀಘ್ರವೇ ಮಾರ್ಗಸೂಚಿ ಬಿಡುಗಡೆಗೊಳಿಸಲಾಗುತ್ತ ದೆ. ಈ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೊವೀಡ್ ನಿಯಮದಂತೆ ಮಾರ್ಗಸೂಚಿ ರಚನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments