Home ರಾಜ್ಯ ಬ್ರಿಟನ್, ಆಫ್ರಿಕಾ ವೈರಸ್ ಆಯ್ತು ಈಗ ನೈಜೀರಿಯಾ ವೈರಸ್..!

ಬ್ರಿಟನ್, ಆಫ್ರಿಕಾ ವೈರಸ್ ಆಯ್ತು ಈಗ ನೈಜೀರಿಯಾ ವೈರಸ್..!

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್ ಕೊರೋನ ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದೆ. ಬ್ರಿಟನ್, ಆಫ್ರಿಕಾ ವೈರಸ್ ಆಯಿತು. ಈವಾಗ ನೈಜೀರಿಯಾ ವೈರಸ್.

ಕೊರೋನಾ ರೂಪಾಂತರ ವೈರಸ್ ಗಿಂತಲೂ ಈ ನೈಜೀರಿಯಾ ವೈರಸ್ ಭಿನ್ನವಾಗಿದೆ. ಕೊರೋನಾ ವೈರಸ್ ಸೋಂಕಿತ ವ್ಯಕ್ತಿಗಳನ್ನು ಪರೀಕ್ಷಿಸಿದಾಗ ಈ ವೈರಸ್ ಪತ್ತೆ. ಕೊರೋನಾ ವೈರಸ್ ರೂಪಾಂತರವಾಗಿರುವುದು ಕನ್ಪರ್ಮ್ ಆಗಿದೆ. ನೈಜೀರಿಯಾ ಆರೋಗ್ಯ ಇಲಾಖೆ ಮತ್ತುಷ್ಟು ಪ್ರಯೋಗಕ್ಕೆ ಮುಂದಾಗಿದೆ.

ಜನರು ಈಗಾಗಲೇ ಬ್ರಿಟನ್ ವೈರಸ್ ಮತ್ತು ಆಫ್ರಿಕಾ ವೈರಸ್ ನಿಂದ ಕಂಗಾಲಾಗಿದ್ದಾರೆ.  

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments