ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

0
373

ಅಂತೂ ಇಂತು ಬಿ.ಎಸ್​ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಗೋವಿಂದ ಕಾರಜೋಳ, ಡಾ. ಅಶ್ವಥ್​ ನಾರಾಯಣ್​ ಅವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಲಾಗಿದೆ. ಇಲ್ಲಿ ಬಿಎಸ್​ವೈ ಸಂಪುಟದ 17 ಸಚಿವರಲ್ಲಿ ಯಾರಿಗೆ ಯಾವ ಖಾತೆ ಅನ್ನೋದರ ಸಂಪೂರ್ಣ ಪಟ್ಟಿ ಇದೆ.

1) ಗೋವಿಂದ ಕಾರಜೋಳ (ಉಪ ಮುಖ್ಯಮಂತ್ರಿ) – ಲೋಕೋಪಯೋಗಿ, ಸಮಾಜ ಕಲ್ಯಾಣ
2) ಡಾ. ಅಶ್ವತ್ಥ ನಾರಾಯಣ (ಉಪ ಮುಖ್ಯಮಂತ್ರಿ) – ವೈದ್ಯಕೀಯ ಶಿಕ್ಷಣ, ಐಟಿ ಬಿಟಿ
3) ಲಕ್ಷ್ಮಣ ಸವದಿ (ಉಪ ಮುಖ್ಯಮಂತ್ರಿ) – ಸಾರಿಗೆ
4) ಬಸವರಾಜ್ ಬೊಮ್ಮಾಯಿ – ಗೃಹ
5) ಜಗದೀಶ್ ಶೆಟ್ಟರ್ – ಬೃಹತ್, ಮಧ್ಯಮ ಕೈಗಾರಿಕೆ
6) ಆರ್. ಅಶೋಕ್ – ಕಂದಾಯ
7) ಬಿ. ಶ್ರೀರಾಮುಲು – ಆರೋಗ್ಯ
8) ಸುರೇಶ್ ಕುಮಾರ್ – ಪ್ರಾಥಮಿಕ ಶಿಕ್ಷಣ
9) ವಿ ಸೋಮಣ್ಣ – ವಸತಿ, ಕನ್ನಡ ಮತ್ತು ಸಂಸ್ಕೃತಿ
ಸಿ ಟಿ ರವಿ – ಪ್ರವಾಸೋದ್ಯಮ
11) ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್
12) ಕೋಟ ಶ್ರೀನಿವಾಸ್ ಪೂಜಾರಿ – ಮೀನುಗಾರಿಕೆ, ಬಂದರು
13) ಜೆ ಸಿ ಮಾಧುಸ್ವಾಮಿ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
14) ಸಿ.ಸಿ ಪಾಟೀಲ್ – ಗಣಿ ಮತ್ತು ಭೂ ವಿಜ್ಞಾನ, ವಾಣಿಜ್ಯ ಮತ್ತು ಕೈಗಾರಿಕೆ
15) ಪ್ರಭು ಚೌವ್ಹಾಣ್ – ಪಶು ಸಂಗೋಪನೆ
16) ಶಶಿಕಲಾ ಜೊಲ್ಲೆ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
17) ನಾಗೇಶ್ – ಅಬಕಾರಿ

LEAVE A REPLY

Please enter your comment!
Please enter your name here