Home ರಾಜ್ಯ ಮಣಿಪಾಲ ಆಸ್ಪತ್ರೆಯಲ್ಲಿ ಬಿಎಸ್​ವೈಗೆ ಚಿಕಿತ್ಸೆ

ಮಣಿಪಾಲ ಆಸ್ಪತ್ರೆಯಲ್ಲಿ ಬಿಎಸ್​ವೈಗೆ ಚಿಕಿತ್ಸೆ

ಬೆಂಗಳೂರು :  ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಓಲ್ಡ್​ ಏರ್​ಪೋರ್ಟ್​ ರಸ್ತೆಯಲ್ಲಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್​​​ ಮಾಡಲಾಗಿದೆ. ಆಸ್ಪತ್ರೆ ಎದುರು ಬ್ಯಾರಿಕೇಡ್ ಅಳವಡಿಸಲಾಗಿದೆ. ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದ್ದು, ಆಸ್ಪತ್ರೆಗೆ ಬಂದವರನ್ನು ಪೊಲೀಸರು ವಿಚಾರಿಸಿ ಬಿಡುತ್ತಿದ್ದಾರೆ.

ಮಣಿಪಾಲ ಆಸ್ಪತ್ರೆಯಲ್ಲಿ ಬಿಎಸ್​ವೈಗೆ ಚಿಕಿತ್ಸೆ

ಮುಖ್ಯಮಂತ್ರಿ ಬಿಎಸ್​ವೈಗೆ ಕೊರೋನಾ ಪಾಸಿಟಿವ್

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments