Home ಪವರ್ ಪಾಲಿಟಿಕ್ಸ್ ಅವರು ಯಾರು ನಮಗೆ ಹೇಳೊದಿಕ್ಕೆ? ನಮ್ಮ ಕೆಲಸ ಮಾಡಲು ಅವರ ಅಪ್ಪಣೆ ಪಡೆಯಬೇಕಾ? : ಜಮೀರ್...

ಅವರು ಯಾರು ನಮಗೆ ಹೇಳೊದಿಕ್ಕೆ? ನಮ್ಮ ಕೆಲಸ ಮಾಡಲು ಅವರ ಅಪ್ಪಣೆ ಪಡೆಯಬೇಕಾ? : ಜಮೀರ್ ಅಹ್ಮದ್ ವಿರುದ್ಧ ಸಿಎಂ ಆಕ್ರೋಶ

ಬೆಂಗಳೂರು: ಪಾದರಾಯನಪುರದಲ್ಲಿ ಗಲಭೆ ಸಂಬಂಧ ಶಾಸಕ ಜಮೀರ್ ಅಹ್ಮದ್ ನಿಡಿರುವ ಹೇಳಿಕೆ ವಿರುದ್ಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ಅಹ್ಮದ್ ಯಾರು ನಮಗೆ ಹೇಳೊದಿಕ್ಕೆ? ನಮ್ಮ ಕೆಲಸ ಮಾಡಲು ಅವರ ಅಪ್ಪಣೆ ಪಡೆಯಬೇಕಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು,‘ಅವರು ಯಾರು ಕೇಳೊಕೆ? ಜಮೀರ್​ಗೂ ಇದಕ್ಕೂ ಏನು ಸಂಬಂಧ? ಅವರ ಹೇಳಿಕೆಯಿಂದ ನಾವೇನು ತಿಳ್ಕೋಬೇಕು? ಹಾಗಾದ್ರೆ ಅವರೇ ಈ ಘಟನೆ ಹಿಂದೆ ಇದ್ದಾರಾ ಎಂದು ಭಾವಿಸಬೇಕಾ?‘ಎಂದು ಕೇಳಿದ್ದಾರೆ. ಶಾಸಕರಾಗಿ ಅವರೇ ಜನರಿಗೆ ಜಮೀರ್ ತಿಳುವಳಿಕೆ ಹೇಳಬೇಕು. ಅದರ ಬದಲು ಸಮರ್ಥನೆ ಮಾಡಿಕೊಳ್ಳೋದು ಸರಿಯಲ್ಲ. ಇದು ಜಮೀರ್ ಅವರ ಬೇಜವಾಬ್ದಾರಿಯ ಪರಮಾವಧಿ‘ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ

ಚಿಕ್ಕಮಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಸಫಾರಿ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ. ಭದ್ರಾ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದ ಚಾಲೆಂಜಿಂಗ್ ಸ್ಟಾರ್. ಚಾಲೆಂಜಿಂಗ್ ಸ್ಟಾರ್ ಜೊತೆ ರಕ್ಷಿತಾರಣ್ಯದ...

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

Recent Comments