Home ರಾಜ್ಯ ನಮ್ಮ ತಂದೆ ಮತ್ತೆ ಮುಖ್ಯಮಂತ್ರಿಯಾಗ್ತಾರೆ : ಬಿಎಸ್​ವೈ ಪುತ್ರಿ ವಿಶ್ವಾಸ

ನಮ್ಮ ತಂದೆ ಮತ್ತೆ ಮುಖ್ಯಮಂತ್ರಿಯಾಗ್ತಾರೆ : ಬಿಎಸ್​ವೈ ಪುತ್ರಿ ವಿಶ್ವಾಸ

ಶಿವಮೊಗ್ಗ : ನಮ್ಮ ತಂದೆ ಮತ್ತೆ ಮುಖ್ಯಮಂತ್ರಿಯಾಗ್ತಾರೆ ಅಂತ ಬಿ.ಎಸ್​ ಯಡಿಯೂರಪ್ಪನವರ ಪುತ್ರಿ ಅರುಣಾದೇವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಲಾಷೆಯಂತೆ, ದೈವ ಬಲದ ಮೂಲಕ ನಮ್ಮ ತಂದೆಯವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯ ನಂ. 1 ಆಗುವುದು ರಾಜ್ಯದ ಜನರಿಚ್ಛೆ ಎಂದಿದ್ದಾರೆ.
ಜನತೆಗೆ ಒಳ್ಳೆಯದಾಗಲು ಯಡಿಯೂರಪ್ಪನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ಅವರು ಸಿಎಂ ಆಗೋದು ಖಚಿತ. ಈ ವಿಶ್ವಾಸ ಎಲ್ಲರಲ್ಲೂ ಇದೆ ಅಂತ ಹೇಳಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments