ಇಂದು ಬಜೆಟ್ ಮಂಡಿಸಲಿದ್ದಾರೆ ಸಿಎಂ ಕುಮಾರಸ್ವಾಮಿ

0
260

ಬೆಂಗಳೂರು: ಇಂದು ಸಿಎಂ ಎಚ್​. ಡಿ ಕುಮಾರಸ್ವಾಮಿ ಅವರು ಬಜೆಟ್​ ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 12.30ರ ವೇಳೆಗೆ ಸರಿಯಾಗಿ ಸಿಎಂ ಕುಮಾರಸ್ವಾಮಿ ಆಯವ್ಯಯವನ್ನು ಮಂಡಿಸಲು ಅಣಿ ಆಗಿದ್ದಾರೆ. ಮೈತ್ರಿ ಸರ್ಕಾರದ ಎರಡನೇ ಬಜೆಟ್‌ ಇದಾಗಿದ್ದು, ರೈತರ ಸಾಲಮನ್ನಾ, ಬರ ನಿರ್ವಹಣೆಗೆ ಅನುದಾನ ಸೇರಿದಂತೆ ರಾಜ್ಯದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅದಕ್ಕೂ ಮುನ್ನ ಜೆಡಿಎಲ್​ಪಿ ಸಭೆಯೂ ನಡೆಯಲಿದೆ.

LEAVE A REPLY

Please enter your comment!
Please enter your name here