Home ರಾಜ್ಯ ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ದರಿದ್ದಾರೆ. ಸೋಮವಾರದವರೆಗೂ ಸರ್ಕಾರಕ್ಕೆ ಡೆಡ್ ಲೈನ್.  ಸೋಮವಾರದ ನಂತರ ಜೈಲ್ ಬರೋ ಚಳುವಳಿ ಆರಂಭ ಮಾಡಲಿದ್ದೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ. 

ಸಾರಿಗೆ ಕೆಲಸಗಾರರ ಬಗ್ಗೆ ಸರ್ಕಾರವು ತಿರಸ್ಕಾರ ಭಾವನೆ ತೋರಿಸುತ್ತಿದೆ. ನೌಕರರ ಮನೆ ಮುಂದೆ ಹೋಗಿ ಅವರನ್ನ ಮಾನಸಿಕವಾಗಿ ಘಾಸಿಗೊಳಿಸುತ್ತಿದೆ. ಇದರಿಂದ ನೌಕರರು ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ. 
ನಾವು ವಿಶ್ರಾಂತಿ ಪಡೆಯಲು ಕೊರೊನಾ ತೋರಿಸುತ್ತಿದ್ದೀರಾ. ಪ್ರಾಕೃತಿಕ ಸಮಸ್ಯೆ ಜಾಸ್ತಿ ಇರುತ್ತವೆ, ಅದನ್ನ ನಾವು ಎದುರಿಸಬೇಕು. ಸಮಸ್ಯೆ ಬಗ್ಗೆ ಮುಕ್ತ ಮಾತುಕತೆ ಮಾಡಿ ಬಗೆಹರಿಸಬೇಕು. ಸರ್ಕಾರ ದೌರ್ಜನ್ಯದ ಮಾರ್ಗ ಅನುಸರಿಸುತ್ತಿದೆ. ಹಲವಾರು ನೌಕರರನ್ನ ಕಾರಣ ಕೊಡದೇ ಅರೆಸ್ಟ್ ಮಾಡಿ, ಭಯೋತ್ಪಾದಕರಾಗಿ ನೋಡಲಾಗುತ್ತಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments