Thursday, October 6, 2022
Powertv Logo
Homeರಾಜ್ಯಮಾನವೀಯತೆ ಮೆರೆದ ಪ್ರತಿಭಟನಾಕಾರರು!

ಮಾನವೀಯತೆ ಮೆರೆದ ಪ್ರತಿಭಟನಾಕಾರರು!

ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕಾವು ಹೆಚ್ಚಿದ್ದು, ಇದರ ಮಧ್ಯೆ ಬೀದರ್​ನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವೀಯತೆ ಮೆರೆದಿದ್ದಾರೆ.

ಪ್ರತಿಭಟನೆ ವೇಳೆ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಆ್ಯಂಬುಲೆನ್ಸ್​​​​​​​​​​ ಆಗಮಿಸಿದ್ದು, ಪ್ರತಿಭಟನಾಕಾರರು ಆ್ಯಂಬುಲೆನ್ಸ್​ಗೆ ಮುಂದೆ ಹೋಗಲು ಅವಕಾಶ ನೀಡಿದ್ದಾರೆ. 

9 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments