Saturday, October 1, 2022
Powertv Logo
Homeಕ್ರೈಂಡಿವೈಡರ್​ಗೆ ಕಾರ್ ಡಿಕ್ಕಿ; ಇಬ್ಬರಿಗೆ ಗಾಯ

ಡಿವೈಡರ್​ಗೆ ಕಾರ್ ಡಿಕ್ಕಿ; ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಂತ್ರಿಮಾಲ್ ಬಳಿ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರು ಚಾಲಕ ಸೇರಿದಂತೆ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ ಡಿವೈಡರ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ 2 ಏರ್​ಬ್ಯಾಗ್​ಗಳು ಓಪನ್ ಆಗಿವೆ. ಅಪಘಾತವಾಗಿರುವ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿರುವುದರಿಂದ ಕಾರಿನಲ್ಲಿದ್ದವರು ಕುಡಿದಿದ್ದರೆ ಎಂಬ ಶಂಕೆ ವ್ಯಕ್ತವಾಗಿದೆ. ಹೈಗ್ರೌಂಡ್ ಸಂಚಾರಿ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisment -

Most Popular

Recent Comments