ನವದೆಹಲಿ: ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಮೂರೇ ಮೂರು ದಿನ ಬಾಕಿ ಇದೆ. ಎರಡೂ ರಾಜ್ಯಗಳಲ್ಲಿಯೂ ಚುನಾವಣಾ ಕಣ ರಂಗೇರಿದೆ. ಜೊತೆಗೆ ನಾಯಕರ ನಡುವಿನ ವಾಕ್ಸಮರ ಕೂಡ ಜೋರಾಗಿ ನಡೆಯುತ್ತಿದೆ.
ಪ್ರಧಾನಿ ನರೇಂದ್ರ...
ದಿನೇಶ್ ಗುಂಡೂರಾವ್ ಪೇಪರ್ ಟೈಗರ್ ಇದ್ದಂತೆ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಟೀಕಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ದಿನೇಶ್ ಗುಂಡೂರಾವ್...
ರಾಹುಲ್ ಹೆಸ್ರಿನ ಮುಂದೆ 'ಗಾಂಧಿ' ಅನ್ನುವ ಪದ ಇರದಿದ್ದರೆ ರಾಹುಲ್ ಗಾಂಧಿ ಜಿಲ್ಲಾಧ್ಯಕ್ಷರಾಗಿಯೂ ಆಯ್ಕೆ ಆಗ್ತಿರ್ಲಿಲ್ಲ..! ಹೀಗಂತ ಹೇಳಿರೋದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವ್ರು.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತಾನಾಡಿದ ರವಿಶಂಕರ್...
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಭಯವಿದೆ, ಇದನ್ನು ಸ್ವತಃ ಅವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ..! ಇವತ್ತು ಮೈಸೂರಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸಿಎಂ, ತನಗೆ ಸ್ವತಂತ್ರ ನಿರ್ಧಾರ ಕೈಗೊಳ್ಳೋಕೆ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ಸಚಿವ ಡಿ.ಕೆ ಶಿವಕುಮಾರ್ ರಹಸ್ಯ ಮಾತುಕತೆ ನಡೆಸಿದ್ದು, ಇದ್ರಿಂದ ಮೈತ್ರಿ ಪಾಳಯದಲ್ಲಿ ಆತಂಕ ಮನೆಮಾಡಿದೆ.
ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಡಿ.ಕೆ ಶಿವಕುಮಾರ್...
'ನಾನು ಸನ್ಯಾಸ ಸ್ವೀಕರಿಸಲ್ಲ' ಅಂತ ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ಶೋಭಾ ಅವರು ಸನ್ಯಾಸತ್ವ ಸ್ವೀಕರಿಸ್ತಾರೆ ಅನ್ನೋ ಸುದ್ದಿ ಹಬ್ಬಿತ್ತು. ಪವರ್ ಟಿವಿ ನೇರವಾಗಿ ಶೋಭಾ ಅವರನ್ನೇ ಸಂಪರ್ಕಿಸಿ. ಈ ಬಗ್ಗೆ ಪ್ರತಿಕ್ರಿಯೆ ಪಡೆದಿದೆ....
ಸಚಿವ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಹೈಕಾಂಡ್ ಗೆ ಬಹಳ ಹತ್ತಿರವಾಗ್ತಿದ್ದಾರೆ. ಇಂದು ಡಿಕೆಶಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ.
ರಾಹುಲ್ ಗಾಂಧಿ ಅವರು ತೆಲಂಗಾಣದಲ್ಲಿ ಸಾರ್ವಜನಿಕ ಸಭೆ...
ಶಿವಮೊಗ್ಗ : ವಿಧಾನಸೌಧದಲ್ಲಿ ಕೆಲಸ ಮಾಡಬೇಕಾದ ರಾಜ್ಯದ ಮುಖ್ಯಮಂತ್ರಿ ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ ಕಳೆದ 6 ತಿಂಗಳಿಂದ ರೂಂ ಮಾಡಿಕೊಂಡು ಆಡಳಿತ ನಡೆಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ....
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪನವರೇ ಮುಂದುವರೆಯಲಿದ್ದಾರೆ. ಬಿಎಸ್ ವೈ ಅವರನ್ನೇ ಮುಂದುವರೆಸಲು ಹೈಕಮಾಂಡ್ ನಿರ್ಧರಿಸಿದೆ. ಸದ್ಯ ಮಧ್ಯಪ್ರದೇಶ ಚುನಾವಣೆಯಲ್ಲಿ ಬ್ಯುಸಿ ಇರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಾಲ್ಕು ರಾಜ್ಯಗಳ ಚುನಾವಣೆ ಬಳಿಕ...
'ಎಲ್ಲಿ ಮಲಗಿದ್ಯಮ್ಮಾ' ಅನ್ನೋ ಪದ ಬಳಕೆ ಮಹಾ ಅಪರಾಧ ಅಂತ ಅನಿಸಿದ್ರೆ, ಆ ಪದದ ಬಳಕೆಯಿಂದ ನೋವಾಗಿದ್ರೆ ನಾನು ಆ ಪದವನ್ನು ಹಿಂಪಡೆಯುತ್ತೇನೆ ಅಂತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದಾದರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರೋ...
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ರೈತರನ್ನು ಮತ್ತು ಹೆಣ್ಣನ್ನು ಅವಮಾನಿಸಿದ್ದಾರೆ. ನಾಡದೊರೆಯ ಬಾಯಲ್ಲಿ ಇಂಥಾ ಮಾತು ಬರುತ್ತೆ ಅಂತ ಯಾರೂ ಊಹಿಸಿರಲಿಲ್ಲ. ತನ್ನನ್ನು ಟೀಕಿಸಿದ ಮಹಿಳೆ ಬಗ್ಗೆ ಸಿಎಂ ಕೆಟ್ಟದಾಗಿ ಮಾತಾಡಿದ್ದಾರೆ. ಅವಳು ಇಷ್ಟು...
ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್ನಲ್ಲಿ ಎನ್ಎಸ್ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...
ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...
ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...
ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....