Home ರಾಜ್ಯ

ರಾಜ್ಯ

ವಿಶ್ವವಿದ್ಯಾಲಯಗಳ ಸಂಶೋಧನೆಯ ಲಾಭ ರೈತರಿಗೆ ದೊರೆಯಬೇಕು : ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ರೈತರ ಬದುಕು ಹಸನಾಗಲು, ಕೃಷಿ ವಿ.ವಿ. ಗಳ ಸಂಶೋಧನೆಗಳ ಲಾಭ ರೈತರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.  ಇಂದು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಸಹ್ಯಾದ್ರಿ...

‘ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್’

ಮಂಗಳೂರು: ಇಂದು ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಬಿಗ್ ಶಾಕ್ ನೀಡಿದೆ. ಆಸ್ಪತ್ರೆ, ಮೆಡಿಕಲ್ ಕಾಲೇಜ್ ಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ. ಮಂಗಳೂರಿನ ಮೂವರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ಮಾಡಿದ್ದಾರೆ....

ಪೋಲಿ-ಪುಂಡರು ದೇಣಿಗೆ ಸಂಗ್ರಹ: ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಪೋಲಿ-ಪುಂಡರು ದೇಣಿಗೆ ಸಂಗ್ರಹ ಮಾಡ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನ ಹೆಸರಲ್ಲಿ ರಾಜಕೀಯ ಮಾಡಬಾರದು. ರಾಮನ ಹೆಸರಿನಲ್ಲಿ ಹಣವನ್ನ ಕೊಳ್ಳೆ ಹೊಡೆಯುತ್ತಿದ್ದಾರೆ. ಬೀದಿ ಬೀದಿಗಳಲ್ಲಿ ವಿಹೆಚ್‌ಪಿಯವರು ಹಣ...

‘ಗದಗ ನೂತನ ಜಿಪಂ ಸಿಇಓ ಭರತ್ ಎಸ್ ಅಧಿಕಾರ ಸ್ವೀಕಾರ’

ಗದಗ: ಗದಗ ಜಿಲ್ಲಾ ಪಂಚಾಯತ ನೂತನ ಮುಖ್ಯ ನಿರ್ವಹಣಾಧಿಕಾರಿಯಾಗಿ ಭರತ ಎಸ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇವರು 2017 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದು, ಮಾರ್ಚ-2020 ರಿಂದ ಭಟ್ಕಳ ಉಪ ವಿಭಾಗಾಧಿಕಾರಿಗಳಾಗಿ...

ನಮ್ಮ ಸರ್ಕಾರದಲ್ಲಿ ಹಿಟ್ಲರ್ ಆಡಳಿತವಿಲ್ಲ: ಶ್ರೀರಾಮುಲು

ಕಾರವಾರ : ನಮ್ಮ ಸರ್ಕಾರದಲ್ಲಿ ಹಿಟ್ಲರ್ ಆಡಳಿತ ಇಲ್ಲಿಯವರೆಗೂ ಬಂದಿಲ್ಲ. ಮುಂದೆಯೂ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ ಗೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್...

ವರದಿ ಬಂದ ಬಳಿಕ‌‌ ಮುಂದಿನ ನಿರ್ಧಾರ: ಶ್ರೀರಾಮುಲು

ಕಾರವಾರ : ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ಹೋರಾಟ ವಿಚಾರವಾಗಿ ರಾಜ್ಯದ 26 ಜಿಲ್ಲೆಗಳಿಂದ ವರದಿ ನೀಡಲು ತಿಳಿಸಿದ್ದಾಗಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಈ ಕುರಿತು ಮಾದ್ಯಮಗಳಿಗೆ...

ಮೈಲಾರ ಜಾತ್ರೆಗೆ ಹೊರಜಿಲ್ಲೆ ಭಕ್ತರಿಗಿಲ್ಲ ಪ್ರವೇಶ..!

ಬಳ್ಳಾರಿ : ನಾಡಿನ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಮೈಲಾರ ಲಿಂಗೇಶ್ವರ ಜಾತ್ರೆ ಫೆಬ್ರುವರಿ 19 ರಿಂದ ಮಾರ್ಚ್ 2 ರವರೆಗೆ ನಡೆಯಲಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆಯನ್ನು ಸರಳವಾಗಿ ನಡೆಸಲು ಬಳ್ಳಾರಿ ಜಿಲ್ಲಾಡಳಿತ ನಿರ್ಧರಿಸಿದೆ....

ದೆಹಲಿಯಲ್ಲಿ ಲಾಬಿ ಶುರುಮಾಡಿದ್ದಾರೆ ಹೆಚ್.ವಿಶ್ವನಾಥ್

ಬೆಂಗಳೂರು: ಮಂತ್ರಿ ಸ್ಥಾನ ಪಡೆಯಲು ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರ ಪ್ರಯತ್ನ ಮುಂದುವರೆದಿದೆ. ಹೈಕಮಾಂಡ್ ಮೂಲಕ ಒತ್ತಡ ಹೇರಲು ಮುಂದಾಗಿದ್ದಾರೆ. ಹೀಗಾಗಿ, ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಬಿಜೆಪಿ ಹೈಕಮಾಂಡಿನ ಪ್ರಭಾವಿ ನಾಯಕ ಭೂಪೇಂದ್ರ ಯಾದವ್...

‘ಹಿಂದ್’ ಸಮುದಾಯಗಳತ್ತ ಮಾಜಿ ಸಿಎಂ ಚಿತ್ತ..!

ಬೆಂಗಳೂರು: ಸಿದ್ದರಾಮಯ್ಯ ‘ಹಿಂದ್' ಸಮಾವೇಶಕ್ಕೆ ಚಾಲನೆ ನೀಡಲು ತುದಿಗಾಲ ಮೇಲೆ ನಿಂತಿದ್ದಾರೆ. ಹಿಂದುಳಿದ ಹಾಗೂ ದಲಿತ ಸಮುದಾಯಗಳನ್ನ ಒಗ್ಗೂಡಿಸಲು ನಿರ್ಧರಿಸಿದ್ದಾರೆ. ನಾನು ಒಂದು ಸಮುದಾಯದ ನಾಯಕನಲ್ಲ. ನಾನು ಅಹಿಂದ ನಾಯಕ ಅನ್ನೋದನ್ನ ಪ್ರೂವ್...

ಉಮೇಶ ಕತ್ತಿ ರಾಜೀನಾಮೆಗೆ ಆಗ್ರಹಿಸಿದ ಮಾಜಿ ಸಚಿವ ತಂಗಡಗಿ

ಕೊಪ್ಪಳ: ಸಚಿವ ಉಮೇಶ್ ಕತ್ತಿ  ರಾಜೀನಾಮೆ ಕೊಡದಿದ್ರೆ ಹೋರಾಟ ಮಾಡ್ತಿವಿ ಎಂದು ಕೊಪ್ಪಳದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ ಆಗ್ರಹಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ‌ ಇಂದು...

ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ಏಕೆ ಬರುತ್ತಿಲ್ಲ: ಹೆಚ್‌. ವಿಶ್ವನಾಥ್‌

ಬೆಂಗಳೂರು: ಕುರುಬ ಸಮುದಾಯ ಎಸ್ಟಿ ಮೀಸಲಾತಿಗಾಗಿ ಈಶ್ವರಪ್ಪ ಒಬ್ಬರೇ ಹೋರಾಟ ಮಾಡುತ್ತಿಲ್ಲ.  ಸ್ವಾಮೀಜಿಗಳು ಸೇರಿ ಇಡೀ ಸಮಾಜವೇ ಒಂದಾಗಿದೆ. ಆದರೆ, ಸಿದ್ದರಾಮಯ್ಯ ಏಕೆ ಬರುತ್ತಿಲ್ಲ ಎಂದು ಹೆಚ್‌. ವಿಶ್ವನಾಥ್‌ ಪ್ರಶ್ನೆ ಮಾಡಿದ್ದಾರೆ. ಆರ್‌ಎಸ್‌ಎಸ್‌ ,...

ಬಿ.ಪಿ ಎಲ್ ಕಾರ್ಡ್​​ ನೀಡಿಕೆ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ

ಬೆಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಆಹಾರ ಸಚಿವ ಉಮೇಶ ಕತ್ತಿ ನಿಯಮ ಬದಲಾವಣೆ ಮಾಡದೇ ಹಳೆ ಮಾನದಂಡವನ್ನು ಮುಂದುವರಿಸಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಪಡೆಯಲು ಇರುವ ನಿಯಮಾವಳಿಗಳು ....
- Advertisment -

Most Read

‘ಮಾನವೀಯತೆ ಮೆರೆದ ಶಾಸಕ ಪ್ರಸಾದ ಅಬ್ಬಯ್ಯ’

ಹುಬ್ಬಳ್ಳಿ: ಇಂದು ಬೆಳ್ಳಂಬೆಳಿಗ್ಗೆ ನೃಪತುಂಗ ಬೆಟ್ಟದ ಬಳಿಯ ಪಿರಾಮಿಡ್ ಧ್ಯಾನ ಮಂದಿರದ ಪಕ್ಕದ ಉದ್ಯಾನವನದಲ್ಲಿ ನಡೆದ ಘಟನೆಯೊಂದು ಶಾಸಕ ಪ್ರಸಾದ ಅಬ್ಬಯ್ಯ ಅವರ ಮಾನವೀಯ ಕಾರ್ಯಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ ಉದ್ಯಾನವನದಲ್ಲಿ ಶಾಸಕರು ವಾಕಿಂಗ್ ಮಾಡುತ್ತಿದ್ದ...

ರೋಡ್ ಮೇಲೆ ಅಡುಗೆ ಮಾಡ್ತಿದ್ದೀವಿ…ಗ್ಯಾಸ್ ಬೆಲೆ ಕಡಿಮೆ ಮಾಡ್ರಿ..!

ಹುಬ್ಬಳ್ಳಿ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಹು-ಧಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ರಸ್ತೆಯಲ್ಲಿಯೇ ಕಟ್ಟಿಗೆ ಹೊತ್ತಿಸಿ ಅಡುಗೆ ಮಾಡುವ ಮೂಲಕ ಹಳೇ ಹುಬ್ಬಳ್ಳಿಯ ಇಂಡಿ ಪಂಪ...

ಎಮ್ಮೆ ಕೊರಳಿಗೆ ಪ್ರಧಾನಿ ಮೋದಿ ಭಾವಚಿತ್ರ ಯಡಿಯೂರಪ್ಪನವರ ಶವಯಾತ್ರೆ

ಗದಗ: ಜಿಲ್ಲೆ ನರಗುಂದ ಪಟ್ಟಣದಲ್ಲಿ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ನೂರಾರು ಟ್ರ್ಯಾಕ್ಟರ್ ಹಾಗೂ ಬೈಕ್ ಸಮೇತ ಪ್ರತಿಭಟನಾ ಮೆರವಣಿಗೆ ನಡೆಸಿದ‌ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ...

ಯಡಿಯೂರಪ್ಪನವರನ್ನ ಗೊಂದಲಕ್ಕೀಡು ಮಾಡಿ ನಿದ್ರೆ ಬರದಂತೆ ಮಾಡಲಾಗುತ್ತಿದೆ: ಬ್ರಹ್ಮಾನಂದ ಸ್ವಾಮೀಜಿ

ಕಾರವಾರ : ನಮ್ಮ ಮಂತ್ರಿಗಳು ರಾಜೀನಾಮೆ ನೀಡಿದರೆ ಸರ್ಕಾರ ದುರ್ಬಲವಾಗುತ್ತದೆ ಎಂದು ಯಡಿಯೂರಪ್ಪನವರನ್ನ ಗೊಂದಲಕ್ಕೀಡು ಮಾಡಿ ನಿದ್ರೆ ಬರದಂತೆ ಮಾಡಿದ್ದಾರೆ ಅಂತಾ ಉಜಿರೆ ಶ್ರೀರಾಮ ಪೀಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಂಚಮಸಾಲಿ ವಿರುದ್ಧ...