Home ರಾಜ್ಯ

ರಾಜ್ಯ

‘ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕೊಪ್ಪಳದಲ್ಲಿ ಟ್ರಾಕ್ಟರ್ ಮಾರ್ಚ್’

ಕೊಪ್ಪಳ: ಬೆಲೆ ಏರಿಕೆಯಿಂದ ಸಾಮಾನ್ಯ ಜನ ಜೀವನ ಮಾಡೋದು ಕಷ್ಟವಾಗುತ್ತಿದೆ. ಇನ್ನೂ ಕೃಷಿ ಕಾಯ್ದೆ ತಿದ್ದುಪಡಿಯಿಂದ ದೇಶದ ರೈತರೂ ಕೇಂದ್ರ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಅದಕ್ಕೆ ಸಾಕ್ಷಿಯೇ ಕೊಪ್ಪಳದಲ್ಲಿ ಇಂದು ನಡೆದ ಈ...

‘ಮಗಳ ನಿಶ್ಚಿತಾರ್ಥ ಮುರಿದು ಬಿದ್ದಿದ್ದಕ್ಕೆ ದಂಪತಿ ಆತ್ಮಹತ್ಯೆ’

ಹಾಸನ : ಮಗಳ ನಿಶ್ಚಿತಾರ್ಥ ಮುರಿದ ಹಿನ್ನೆಲೆಯಲ್ಲಿ ಮನನೊಂದ ದಂಪತಿಗಳು ಒಟ್ಟಿಗೆ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಬನ್ನೂರುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟರಾಜು (58) ಕಾಂತಮ್ಮ...

‘ಹೋರಿಯ ಸಾಹಸ ನೋಡಿ ದಂಗಾದ ಗ್ರಾಮಸ್ಥರು’

ಗದಗ: ಜಾತ್ರಾ ಸಂಭ್ರಮ ಅಂದ ಮೇಲೆ ಅಲ್ಲಿ‌ ಹಲವಾರು ಕಾರ್ಯಕ್ರಮಗಳು ನೆರವೇರುತ್ತವೆ. ಗ್ರಾಮದ ಜಾತ್ರೆಯಲ್ಲಿ ಹೋರಿಯೊಂದು 18 ಬೈಕ್ ಗಳನ್ನು ಜಿಗಿದು, ಟ್ರ್ಯಾಕ್ಟರ್ ಟ್ರೈಲರ್ ಮೇಲೆ ಹತ್ತುವ ಮೂಲಕ ನೆರೆದವರನ್ನ ರೋಮಾಂಚನಗೊಳಿಸಿದೆ. ಗದಗ...

ಮರಳಿ ಕಾಂಗ್ರೆಸ್ ಸೇರುವ ಪ್ರಶ್ನೇಯೇ ಇಲ್ಲ: ರಮೇಶ್ ಜಾರಕಿಹೊಳಿ

ಬೆಂಗಳೂರು: ನಾನು ಮನಸು ಮಾಡಿದರೆ 24 ಗಂಟೆಯಲ್ಲು ಐವರು ಶಾಸಕರನ್ನು ರಾಜೀನಾಮೆ ಕೊಡಿಸುವೆ ಎಂದು ಬೆಳಗಾವಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ನ ಐವರು ಘಟಾನುಘಟಿ ಶಾಸಕರು ರಾಜೀನಾಮೆ ಕೊಡಲು...

‘ಮೀಸಲಾತಿ ಹೋರಾಟ ಬೆಂಬಲಿಸಿದ ಸುತ್ತೂರು ಶ್ರೀಗಳು’

ಬೆಂಗಳೂರು: ವೀರಶೈವ-ಲಿಂಗಾಯತರ ಮೀಸಲಾತಿ ಹೋರಾಟಕ್ಕೆ ಸುತ್ತೂರು ಶ್ರೀಗಳು ಮೊದಲ ಬಾರಿಗೆ ಮೀಸಲಾತಿ ಪರವಾಗಿ ಧ್ವನಿ ಎತ್ತಿದ್ದಾರೆ. ತುಳಿತಕೊಳ್ಳಗಾದ ಎಲ್ಲಾ ಸಮುದಾಯಕ್ಕೂ ಸೌಲಭ್ಯ ಸಿಗಬೇಕು. 2ಎ ಅಥವಾ ಒಬಿಸಿ ಯಾವುದೇ ಸೌಲಭ್ಯ ಇರಲಿ ಎಲ್ಲರಿಗೂ ಸಿಗಬೇಕು....

‘ಚೆನ್ನೈನ ಚಪಾಕ್‌ನಲ್ಲಿ ಭಾರತದ ಸ್ಪಿನ್ನರ್‌ಗಳ‌ ಮೋಡಿ’

ಚೆನ್ನೈ: ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್​ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ಮುನ್ನಡೆಗೆ ಪ್ರಬಲ ಪೈಪೋಟಿ ನಡೆಸಿವೆ. ಭಾರತವನ್ನ 329 ರನ್​​ಗೆ ನಿಯಂತ್ರಿಸಿದ ಖುಷಿಯಲ್ಲಿದ್ದ ಪ್ರವಾಸಿ ತಂಡಕ್ಕೆ ಭಾರತೀಯ ಬೌಲರ್​​ಗಳು ಸಿಂಹಸ್ವಪ್ನರಾದರು. ಆರಂಭಿಕ...

‘ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲವ್ ಮಾಕ್ಟೇಲ್ ಜೋಡಿ’

ಬೆಂಗಳೂರು: ಇಂದು ಲವ್ ಮಾಕ್ಟೇಲ್ ಜೋಡಿ ಕೃಷ್ಣ- ಮಿಲನಾ ನಾಗರಾಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಖಾಸಗಿ ಹೋಟೆಲ್ ನಲ್ಲಿ ಬೆಳಗ್ಗೆ 10.30ರ ಶುಭ ಮೂಹರ್ತದಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ.  ಪ್ರೇಮಿಗಳ ದಿನದಂದು ಡಾರ್ಲಿಂಗ್ ...

‘ಪ್ರೇಮಿಗಳ ದಿನದಂದೇ ಹಸೆಮಣೆ ಏರಿದ ಐಶ್ವರ್ಯ-ಅಮಾರ್ಥ್ಯ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯ  ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಡಿಕೆಶಿ ಪುತ್ರಿಯ ವಿವಾಹ ಅದ್ಧೂರಿಯಾಗಿ ನೇರವೆರಿತು. ಎಸ್.ಎಂ ಕೃಷ್ಣ ಅವರ ಮೊಮ್ಮಗ...

ನೂರರ ಗಡಿಯತ್ತ ಪೆಟ್ರೋಲ್, ಡೀಸೆಲ್ ದರ..!

ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಇದರಿಂದ ವಾಹನ ಸವಾರರ ಜೇಬು ಸುಡುತ್ತಿದೆ. ಇಂದು ಮತ್ತೆ ಪೆಟ್ರೋಲ್ 29 ಪೈಸೆ ಏರಿಕೆಯಾಗಿದೆ. ಡೀಸೆಲ್ 32 ಪೈಸೆಯಷ್ಟು ಹೆಚ್ಚಳವಾಗಿದೆ. ಪೆಟ್ರೋಲ್...

‘ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ದಂಡಯಾತ್ರೆ’

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಚುನಾವಣೆ ರಾಜ್ಯಗಳಾದ ತಮಿಳುನಾಡು, ಕೇರಳ ರಾಜ್ಯಕ್ಕೆ  ತೆರಳಲಿದ್ದಾರೆ. ಮೊದಲಿಗೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸಂಚಾರ ಮಾಡಲಿದ್ದಾರೆ. ಸ್ವದೇಶಿ ನಿರ್ಮಿತ ಯುದ್ಧ ಟ್ಯಾಕಂರ್...

‘ಚೆನ್ನೈ ಟೆಸ್ಟ್‌ನಲ್ಲಿ 329ರನ್‌ಗೆ ಭಾರತ ಆಲ್‌ ಔಟ್’

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್​ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್ 329 ರನ್​ಗಳಿಗೆ ಅಂತ್ಯವಾಗಿದೆ. ಮೊದಲ ದಿನದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 300 ರನ್​ಗಳಿಸಿದ್ದ ಟೀಂ ಇಂಡಿಯಾ ಇಂದು 29...

‘ಮಂಜುಶ್ರೀ ನರ್ಸಿಂಗ್ ಹೋಂಗೆ ಮಂಜುನಾಥ್ ಪ್ರಸಾದ್ ಭೇಟಿ’

ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಬಂದ 41 ಜನ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಡವಾಗಿದೆ. ಬೆಂಗಳೂರಿನ ಮಂಜುಶ್ರೀ ನರ್ಸಿಂಗ್ ಹೋಂನಲ್ಲಿ ಕೊರೋನಾ ಆತಂಕ ಹೆಚ್ಚಾಗಿದೆ. ಕಾವಲ್ ಭೈರಸಂದ್ರದಲ್ಲಿರುವ ಮಂಜುಶ್ರೀ ನರ್ಸಿಂಗ್ ಹೋಂಗೆ ಬಿಬಿಎಂಪಿ ಆಯುಕ್ತ...
- Advertisment -

Most Read

‘ಮಾನವೀಯತೆ ಮೆರೆದ ಶಾಸಕ ಪ್ರಸಾದ ಅಬ್ಬಯ್ಯ’

ಹುಬ್ಬಳ್ಳಿ: ಇಂದು ಬೆಳ್ಳಂಬೆಳಿಗ್ಗೆ ನೃಪತುಂಗ ಬೆಟ್ಟದ ಬಳಿಯ ಪಿರಾಮಿಡ್ ಧ್ಯಾನ ಮಂದಿರದ ಪಕ್ಕದ ಉದ್ಯಾನವನದಲ್ಲಿ ನಡೆದ ಘಟನೆಯೊಂದು ಶಾಸಕ ಪ್ರಸಾದ ಅಬ್ಬಯ್ಯ ಅವರ ಮಾನವೀಯ ಕಾರ್ಯಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ ಉದ್ಯಾನವನದಲ್ಲಿ ಶಾಸಕರು ವಾಕಿಂಗ್ ಮಾಡುತ್ತಿದ್ದ...

ರೋಡ್ ಮೇಲೆ ಅಡುಗೆ ಮಾಡ್ತಿದ್ದೀವಿ…ಗ್ಯಾಸ್ ಬೆಲೆ ಕಡಿಮೆ ಮಾಡ್ರಿ..!

ಹುಬ್ಬಳ್ಳಿ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಹು-ಧಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ರಸ್ತೆಯಲ್ಲಿಯೇ ಕಟ್ಟಿಗೆ ಹೊತ್ತಿಸಿ ಅಡುಗೆ ಮಾಡುವ ಮೂಲಕ ಹಳೇ ಹುಬ್ಬಳ್ಳಿಯ ಇಂಡಿ ಪಂಪ...

ಎಮ್ಮೆ ಕೊರಳಿಗೆ ಪ್ರಧಾನಿ ಮೋದಿ ಭಾವಚಿತ್ರ ಯಡಿಯೂರಪ್ಪನವರ ಶವಯಾತ್ರೆ

ಗದಗ: ಜಿಲ್ಲೆ ನರಗುಂದ ಪಟ್ಟಣದಲ್ಲಿ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ನೂರಾರು ಟ್ರ್ಯಾಕ್ಟರ್ ಹಾಗೂ ಬೈಕ್ ಸಮೇತ ಪ್ರತಿಭಟನಾ ಮೆರವಣಿಗೆ ನಡೆಸಿದ‌ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ...

ಯಡಿಯೂರಪ್ಪನವರನ್ನ ಗೊಂದಲಕ್ಕೀಡು ಮಾಡಿ ನಿದ್ರೆ ಬರದಂತೆ ಮಾಡಲಾಗುತ್ತಿದೆ: ಬ್ರಹ್ಮಾನಂದ ಸ್ವಾಮೀಜಿ

ಕಾರವಾರ : ನಮ್ಮ ಮಂತ್ರಿಗಳು ರಾಜೀನಾಮೆ ನೀಡಿದರೆ ಸರ್ಕಾರ ದುರ್ಬಲವಾಗುತ್ತದೆ ಎಂದು ಯಡಿಯೂರಪ್ಪನವರನ್ನ ಗೊಂದಲಕ್ಕೀಡು ಮಾಡಿ ನಿದ್ರೆ ಬರದಂತೆ ಮಾಡಿದ್ದಾರೆ ಅಂತಾ ಉಜಿರೆ ಶ್ರೀರಾಮ ಪೀಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಂಚಮಸಾಲಿ ವಿರುದ್ಧ...