Home uncategorized

uncategorized

ಮಹರ್ಷಿ ವಾಲ್ಮೀಕಿ ಮಂದಿರ ಸ್ಥಾಪನೆಗೆ ಪ್ರಧಾನಿ ಮೋದಿಗೆ ಮನವಿ

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರದ ಜೊತೆಯಲ್ಲಿಯೇ ಶ್ರೀ ಮಹರ್ಷಿ ವಾಲ್ಮೀಕಿಯವರ ಮಂದಿರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ, ರಾಜ್ಯ ವಾಲ್ಮೀಕಿ ನಾಯಕರ ಯುವ ಪಡೆಯ ಜಿಲ್ಲಾ ಘಟಕದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ...

ಪೊಲೀಸ್ ಇಲಾಖೆಯ ಯಡವಟ್ಟು : ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ದೇಹವನ್ನು ಕಾರ್ ಡಿಕ್ಕಿಯಲ್ಲಿ ಸಾಗಾಟ

ಹುಬ್ಬಳ್ಳಿ : ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶವವನ್ನು ಡಿಕ್ಕಿಯಲ್ಲಿ ಸಾಗಿಸಿದ ಅಮಾನವೀಯ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ವಾಸಿಂ ಅಕ್ರಮ್ (22) ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯಾಗಿದ್ದಾನೆ. ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ಕಾರಿನ ಡಿಕ್ಕಿಯಲ್ಲಿ ಶವ...

ಎಡಬಿಡದೆ ಸುರಿಯುತ್ತಿರುವ ಮಳೆ : ಹೈ ಅಲರ್ಟ್​ಗೆ ಈಶ್ವರಪ್ಪ ಸೂಚನೆ..!

ಶಿವಮೊಗ್ಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದ ಅಪಾರ ಹಾನಿ ಉಂಟಾಗಿದ್ದು ಮನೆಗಳಿಗೆ ಹಾನಿಯಾದಲ್ಲಿ ಅಥವಾ ಕುಸಿದು ಬಿದ್ದಲ್ಲಿ ತಕ್ಷಣಕ್ಕೆ ಎಲ್ಲರಿಗೂ 10 ಸಾವಿರ ರೂ. ಪರಿಹಾರ ನೀಡಬೇಕು. ಪೂರ್ತಿ ಹಾನಿಗೊಂಡ ಮನೆಗಳಿಗೆ ತಕ್ಷಣಕ್ಕೆ 1...

ಹೆಂಡತಿ ಅಡುಗೆ ಮಾಡಲು ಬರಲ್ಲ ಅಂತ ಗಂಡ ಆತ್ಮಹತ್ಯೆ ..!

ಬಳ್ಳಾರಿ : ಹೆಂಡತಿಗೆ ರುಚಿಕರವಾಗಿ ಅಡುಗೆ ಮಾಡಲು ಬರುವದಿಲ್ಲ ಎನ್ನುವ ಕಾರಣಕ್ಕೆ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುರುಳಿಹಾಳ್ ಗ್ರಾಮದ ಶರಣೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ನಾಲ್ಕುವರೆ...

ಆಸ್ತಿಗಾಗಿ ಸೊಸೆ ಕಾಟ ; ಹೆದರಿ ಮನೆಯಿಂದ ಹೊರಬರದ ಮಾವ..!

ಮೈಸೂರು : ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಇದೆ.ಆದ್ರೆ ಮೈಸೂರಿನಲ್ಲಿ ಗಂಡ ಹೆಂಡಿರ ಜಗಳಕ್ಕೆ ಮಾವ ತತ್ತರಿಸಿದ್ದಾರೆ.ಜಿಲ್ಲೆಯ ರೂಪಾನಗರದಲ್ಲಿ ಡೈವೋರ್ಸ್ ಕೊಟ್ಟ ಪತ್ನಿ ಗಂಡನ ಆಸ್ತಿಗಾಗಿ ಮಾವನ ವಿರುದ್ದ ...

ಆಲಮಟ್ಟಿ ಅಣೆಕಟ್ಟಿನ 22 ಗೇಟ್ ಓಪನ್‌, 70 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಅಣೆಕಟ್ಟೆಗೆ ಒಳ ಹರಿವು ಹೆಚ್ಚಳವಾಗುತ್ತಿರುವ ಹಿನ್ನಲೆ 22 ಗೇಟ್ ಮೂಲಕ 70 ಸಾವಿರ ಕ್ಯೂಸೆಕ್ ನೀರು ಹರಿ...

ಗುಂಡೇಟಿಗೆ ಅರಣ್ಯ ಸಿಬ್ಬಂದಿ ಬಲಿ; ಕಾಡಾನೆಗಳನ್ನು ಕಾಡಿಗಟ್ಟುವ ವೇಳೆ ಅವಘಡ

ಮಂಡ್ಯ : ಕಾಡಾನೆಗಳನ್ನು ಓಡಿಸುವ ವೇಳೆ ನಡೆದ ಅವಘಡದಲ್ಲಿ ಅರಣ್ಯ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಗುಂಡೇಟಿಗೆ ಬಲಿಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಕೂನನಕೊಪ್ಪಲು ಗ್ರಾಮದ ಹೊರವಲಯದಲ್ಲಿ ಗುರುವಾರ ಸಂಜೆ ನಡೆದಿದೆ. ತಾಲೂಕಿನ ಸೊಲಬ ಗ್ರಾಮದ...

ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಇಲ್ಲ – ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಕಳೆದ ವಾರ ಆಗಸ್ಟ್ 6 ರಿಂದ 8 ನೇ ತಾರೀಕಿನ ಒಳಗೆ SSLC ಫಲಿತಾಂಶ ನೀಡೋದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಈ ಹಿನ್ನೆಲೆ ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಎಂಬ ...

ಅಪಾಯದ ಮಟ್ಟ ಮೀರಿ‌ಹರಿಯುತ್ತಿದೆ ಹೇಮಾವತಿ, ಸಕಲೇಶಪುರದ ಹಲವು ಕಡೆ ಜಲಾವೃತ..!

ಹಾಸನ : ಹಾಸನ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಮಲೆನಾಡು ಭಾಗದ ತಾಲ್ಲೂಕುಗಳಾದ ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲ್ಲೂಕುಗಳಲ್ಲಿ ವರ್ಷಧಾರೆ ಭೋರ್ಗರೆಯುತ್ತಿದೆ. ಜೋರು ಮಳೆಯಿಂದಾಗಿ ಕೆಲವು ಜಲಾಶಯ ಭರ್ತಿಯಾಗಿವೆ. ಹಳ್ಳಕೊಳ್ಳ...

ಅಕ್ರಮ ಪಂಪ್ ಸೆಟ್ ತೆರವುಗೊಳಿಸುವಂತೆ ರೈತರ ತೀವ್ರ ಪ್ರತಿಭಟನೆ

ಕೊಪ್ಪಳ : ತುಂಗಾಭದ್ರಾ ಎಡದಂಡೆಯ ಕಾಲುವೆಗೆ ನೀರು ಹರಿಸಿದರೂ ಕೊನೆ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ ಇದಕ್ಕೆ ಅಕ್ರಮ ನೀರಾವರಿ ಕಾರಣ ಎಂದು ಆರೋಪಿಸಿ ಇಂದು ಕೊಪ್ಪಳದಲ್ಲಿ ರಾಯಚೂರು ಜಿಲ್ಲೆಯ ರೈತರು ತುಂಗಭದ್ರಾ...

ಮಂಡಿಯಿಂದಲೇ ಬೆಟ್ಟದ ಮೆಟ್ಟಿಲೇರಿದ ಬಿಎಸ್​​ವೈ ಅಭಿಮಾನಿ

ಮೈಸೂರು: ಕೊರೋನಾ ಸೋಂಕಿನಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹಮಂತ್ರಿ ಅಮಿತ್ ಷಾ ಆಸ್ಪತ್ರೆ ದಾಖಲಾಗಿದ್ದಾರೆ.ಇಬ್ಬರೂ ಶೀಘ್ರ ಗುಣಮುಖರಾಗಲೆಂದು ಹಾರೈಸಿ ಯಡಿಯೂರಪ್ಪ ಕಟ್ಟಾ ಅಭಿಮಾನಿಯೊಬ್ಬರು ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ.ಮಂಡಿ‌ಯಿಂದ ಚಾಮುಂಡಿ ಬೆಟ್ಟ ಹತ್ತಿ...

ಅಪಾಯ ಮಟ್ಟ ತಲುಪುತ್ತಿದೆ ಕರಾವಳಿಯ ಜೀವನದಿಗಳು..!

ದಕ್ಷಿಣ ಕನ್ನಡ : ಕಳೆದ ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳು ಅಪಾಯ ಮಟ್ಟವನ್ನ ತಲುಪಿವೆ. ಜಿಲ್ಲೆಯಲ್ಲಿ ಇಂದು ಮಳೆ ಪ್ರಮಾಣ ಇಳಿಮುಖವಾಗಿದ್ದರೂ ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ...
- Advertisment -

Most Read

ಮುಳುಗಿದ ಶೆಟ್ಟಿಹಳ್ಳಿ ಚರ್ಚ್..!

ಹಾಸನ : ಜಿಲ್ಲೆಯ ಜೀವನದಿ ಹಾಗೂ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ, ವಾರದ ಅಂತರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ಬಾರಿಯೂ ಭರ್ತಿ ಭಾಗ್ಯ ಕಂಡಿದೆ. ಇದರಿಂದ ಹೇಮೆಯನ್ನು...

ಚಿಕ್ಕಣ್ಣನಿಗೆ ರಾಖಿ ಕಟ್ಟಿದ ಮಲೆನಾಡಿನ ಹುಡುಗಿ

ಶಿವಮೊಗ್ಗ : ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಹಾಸ್ಯನಟ ಚಿಕ್ಕಣ್ಣ ಅವರಿಗೆ ಯುವತಿಯೊಬ್ಬಳು ರಾಖಿ ಕಟ್ಟಿದ ಪ್ರಸಂಗ ನಡೆಯಿತು. ಎಸ್, ಶಿವಮೊಗ್ಗದ ಭದ್ರಾ ಜಲಾಶಯಕ್ಕೆ ನಟ ದರ್ಶನ್ ಜೊತೆ ಭೇಟಿ ನೀಡಿದ್ದ ಹಾಸ್ಯ ನಟ...

ತರಕಾರಿಗಳ ರೇಟು ಹೆಚ್ಚಳ:ಅನ್ನದಾತನ ಮುಖದಲ್ಲಿ ಮೂಡಿದೆ ಮಂದಹಾಸ

ಕೋಲಾರ: ಜಿಲ್ಲೆಯಲ್ಲಿ ತರಕಾರಿ ರೇಟು ಸುಧಾರಣೆಯಾಗಿದೆ. ಲಾಕ್ ಡೌನ್ ವೇಳೆಯಲ್ಲಿ ತರಕಾರಿಗಳನ್ನು ಚರಂಡಿಗೆ ಎಸೆಯಲಾಗಿತ್ತು. ಆದ್ರೆ, ಜಿಲ್ಲೆಯಲ್ಲಿ ಬೇಸಿಗೆ, ಮಳೆ ಹಾಗೂ ಟಮೊಟೋ ಬೆಳೆ ಜಾಸ್ತಿಯಾದ್ದರಿಂದ ತರಕಾರಿ ಬೆಳೆಗಳು ಕಡಿಮೆಯಾಗಿದೆ. ಇದ್ರಿಂದ ಏರಿಕೆ...

ನನಸಾಗಿದೆ ಶಂಕರ್​ನಾಗ್ ಕನಸು -ಸ್ಟೇಷನ್​ ಆಗಿದೆ ‘ಮಾಲ್ಗುಡಿ ಡೇಸ್’ ಮ್ಯೂಸಿಯಂ..!

ಶಿವಮೊಗ್ಗ: ದಿ. ಶಂಕರ್​ನಾಗ್ ಅವರ ಕಾಲ್ಪನಿಕ ಲೋಕದ ಕನಸು ಈಡೇರಿದೆ. ಹೊಲ-ಗದ್ದೆ, ಶಾಲೆ, ಹಳ್ಳಿ ಸೊಗಡಿನ ಮುಗ್ಧ ಜನರು ಹಳ್ಳಿಯಲ್ಲಿ ಹರಿಯುವ ಹೊಳೆ, ತೊರೆ ಇವೆಲ್ಲವೂ ಶಂಕರ್ ನಾಗ್ ಕಲ್ಪನೆ. ಈ ಕಲ್ಪನೆಯನ್ನಿಟ್ಟುಕೊಂಡು,...