Home uncategorized

uncategorized

ಸರ್ಕಾರಿ ಕಾಲೇಜು ಸ್ಥಳಾಂತರ ಖಂಡಿಸಿ ಶಾಸಕರು ಹಾಗು ವಿದ್ಯಾರ್ಥಿಗಳ ಪ್ರತಿಭಟನಾ ಧರಣಿ

ಚಿತ್ರದುರ್ಗ : ತಾಲ್ಲೂಕಿನ ತುರುವನೂರು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರವನ್ನು ಖಂಡಿಸಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಚಿತ್ರದುರ್ಗ...

ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ | ಬೆಣ್ಣೆಹಳ್ಳಕ್ಕೆ ಪ್ರವಾಹ ಭೀತಿ | ಜಲಾವೃತವಾದ ಬೆಳೆ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿಯೂ ವರುಣನ ಆರ್ಭಟ ಮುಂದುವರೆದಿದೆ. ಮಳೆರಾಯನ ಹೊಡೆತಕ್ಕೆ ಬೆಳೆಗಳು ಸಂಪೂರ್ಣ ನೆಲ ಕಚ್ಚಿದ್ದು, ಅನ್ನದಾತ ಕಂಗಾಲಾಗಿದ್ದಾನೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನ ನಲುಗಿ ಹೋಗಿದ್ದು, ಮತ್ತೆ ಪ್ರವಾಹದ ಆತಂಕ...

ಹೊಸನಗರದಲ್ಲಿ ಮೂರು ದಿನಗಳಿಂದ ಕರೆಂಟ್ ಇಲ್ಲದೆ ಜನರು ಕಂಗಾಲು

ಶಿವಮೊಗ್ಗ : ಮಲೆನಾಡು ಜಿಲ್ಲೆ ಶಿವಮೊಗ್ಗದ ಹೊಸನಗರ ತಾಲೂಕಿನಾದ್ಯಂತ ಆಶ್ಲೇಷ ಮಳೆಯ ಅಬ್ಬರ ಶುರುವಾಗುತ್ತಿದ್ದಂತೆ, ಮಾಯವಾದ ಕರೆಂಟ್ ಮೂರು ದಿನಗಳಾದರೂ ಬಾರದ ಕಾರಣ ಇಡೀ ತಾಲೂಕಿನ ಜನತೆ ಬದಲಿ ಸಂಪರ್ಕ ಸಾಧನವಿಲ್ಲದೆ ಹೈರಾಣಾಗಿದ್ದಾರೆ....

ಅಕ್ರಮ ಸ್ಫೋಟಕ ದಾಸ್ತಾನು ಹೊಂದಿದ್ದ ವ್ಯಕ್ತಿಯ ಅರೆಸ್ಟ್..!

ದಕ್ಷಿಣ ಕನ್ನಡ : ಯಾವುದೇ ಪರವಾನಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ಗಳನ್ನು ಹಾಗೂ ಸ್ಫೋಟಕಗಳನ್ನ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ.‌ ಬಂಧಿತ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಜನಾರ್ಧನ...

ಕಿಷ್ಕಿಂಧೆಯಲ್ಲಿ ಚಕ್ರವರ್ತಿ ಸೂಲಿಬೆಲೆ

ಕೊಪ್ಪಳ : ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆಡದಿದೆ. ಅದೇ ರೀತಿ ಶ್ರೀರಾಮನ ಭಕ್ತ ಹನುಮ ಹುಟ್ಟಿದ ನಾಡು ಕಿಷ್ಕಿಂಧೆಯಲ್ಲೂ ಸರ್ಕಾರದ ನಿರ್ದೇಶನದಂತೆ ಪೂಜಾ ಕಾರ್ಯಕ್ರಮ ಹೋಮ ಹವನ,...

ವರುಣನ ಆರ್ಭಟ | ಕುಂದಗೋಳ ತಾಲೂಕಿನಲ್ಲಿ ಜಲಾವೃತವಾದ ಬೆಳೆ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ನಿನ್ನೆಯಿಂದ ವರುಣನ ಆರ್ಭಟ ಜೋರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಬಾರಿ ಅವಾಂತರ‌ ಸೃಷ್ಟಿಯಾಗಿದೆ. ಮಳೆಯಿಂದಾಗಿ ಹೊಲ ಗದ್ದೆಗಳು ಜಲಾವೃತವಾಗಿವೆ. ಕುಂದಗೋಳ ತಾಲೂಕಿನ ಅಲ್ಲಾಪುರ, ಕಡಪಟ್ಟಿ, ಹಳ್ಯಾಳ ಸೇರಿದಂತೆ...

ಮಲೆನಾಡಿನಲ್ಲಿ ಮಳೆಯ ಅವಾಂತರ

ಚಿಕ್ಕಮಗಳೂರು : ಕಳೆದ ಮೂರು ದಿನಗಳಿಂದ ಒಂದು ಕ್ಷಣವೂ ಬಿಡುವು ನೀಡದ ಹಾಗೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡ ಭಾಗದಲ್ಲಿ ವರುಣನ ರೌದ್ರ ನರ್ತನ ಮುಂದುವರೆಯುತ್ತಲೇ ಇದೆ. ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ಮಲೆನಾಡು...

ಮುಸ್ಲಿಂ ಕಲಾವಿದನಿಂದ ಶ್ರೀ ರಾಮನ ಜಪ

ಗದಗ : ಇಂದು ಅಯೋಧ್ಯೆನಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಹಿನ್ನಲೆ, ದೇಶದೆಲ್ಲೆಡೆ ಶ್ರೀರಾಮನ ಜಪ, ತಪ ನಡೆಯುತ್ತಿದೆ. ಅದೇರೀತಿ ಮುಸ್ಲಿಂ ಕಲಾವಿದನೋರ್ವ ಶ್ರೀರಾಮನ ಪಾದ ಹಾಗೂ ಹನುಮನ ಚಿತ್ರ ಬಿಡಿಸುವ ಮೂಲಕ ರಾಮಲಲ್ಲಾನ...

ಮಲೆನಾಡಿನಲ್ಲಿ ಭಾರೀ ಮಳೆ – ಎದುರಾಗಿದೆ ನೆರೆಯ ಭೀತಿ.

ಶಿವಮೊಗ್ಗ : ಕಳೆದ 48 ಗಂಟೆಗಳಿಂದ ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದ್ದು, ಕೆರೆಕಟ್ಟೆಗಳಿಗೂ ಸಹ ನೀರು ಬಂದಿದ್ದು, ನೆರೆಯ ಭೀತಿ ಎದುರಾಗಿದೆ. ಸಾಗರ, ಹೊಸನಗರ, ತೀರ್ಥಹಳ್ಳಿ, ಶೃಂಗೇರಿ,...

ಮೇಲುಕೋಟೆಯ ಧನುಷ್ಕೋಟಿಯಲ್ಲೂ ನಡೆದಿತ್ತು ಶ್ರೀರಾಮನ ‘ಅವತಾರ’…!

ಮಂಡ್ಯ : ಶ್ರೀರಾಮಚಂದ್ರ ತನ್ನ ವನವಾಸದ ಅವಧಿಯಲ್ಲಿ ಲಕ್ಷ್ಮಣ ಮತ್ತು ಸೀತೆಯ ಸಮೇತ ಸಕ್ಕರೆ ನಾಡು ಮಂಡ್ಯಕ್ಕೂ ಬಂದಿದ್ದ ಪ್ರತೀತಿ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದಿಗೂ ಆ ಪ್ರದೇಶದಲ್ಲಿ ಶ್ರೀರಾಮನ ಗುರುತು...

ಅಯೋಧ್ಯೆಯ ಶ್ರೀರಾಮನ ದೇಗುಲ ನಿರ್ಮಾಣಕ್ಕೆ ಕಲಬುರಗಿಯಿಂದ 9 ಕೆಜಿ ತೂಕದ ಬೆಳ್ಳಿ ಇಟ್ಟಿಗೆ ಕೊಡುಗೆ

ಕಲಬುರಗಿ : ಕೋಟ್ಯಾಂತರ ಭಾರತೀಯರ ಹಲವು ದಶಕಗಳ ಕನಸಾಗಿದ್ದ ಅಯೋಧ್ಯೆಯ ಶ್ರೀರಾಮ ದೇಗುಲ ನಿರ್ಮಾಣಕ್ಕೆ ಕಲಬುರಗಿ ನಗರದ ರಾಮನ ಭಕ್ತ ಭವಾನಿ ರಾಜು ಎಂಬುವವರು 9 ಕೆಜಿ ತೂಕದ ಬೆಳ್ಳಿ ಇಟ್ಟಿಗೆಯನ್ನ ಕೊಡುಗೆ...

ಕೊರೋನಾ ಮಹಾಮಾರಿ ಎಫೆಕ್ಟ್.. ವಿದ್ಯಾರ್ಥಿಗಳ ಮನೆಗೇ ತೆರಳಿ ಶಿಕ್ಷಕನ ಟೀಚಿಂಗ್..

ಮೈಸೂರು : ಕೊರೋನಾ ಮಹಾಮಾರಿ ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಡ್ಯಾಮೇಜ್ ಮಾಡಿದೆ. ಶಾಲಾ ಕಾಲೇಜುಗಳು ಪ್ರಾರಂಭವಾಗುವ ಸೂಚನೆಗಳು ಸಧ್ಯಕ್ಕೆ ಕಾಣುತ್ತಿಲ್ಲ. ಶಿಕ್ಷಣದಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ...
- Advertisment -

Most Read

ಮುಳುಗಿದ ಶೆಟ್ಟಿಹಳ್ಳಿ ಚರ್ಚ್..!

ಹಾಸನ : ಜಿಲ್ಲೆಯ ಜೀವನದಿ ಹಾಗೂ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ, ವಾರದ ಅಂತರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ಬಾರಿಯೂ ಭರ್ತಿ ಭಾಗ್ಯ ಕಂಡಿದೆ. ಇದರಿಂದ ಹೇಮೆಯನ್ನು...

ಚಿಕ್ಕಣ್ಣನಿಗೆ ರಾಖಿ ಕಟ್ಟಿದ ಮಲೆನಾಡಿನ ಹುಡುಗಿ

ಶಿವಮೊಗ್ಗ : ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಹಾಸ್ಯನಟ ಚಿಕ್ಕಣ್ಣ ಅವರಿಗೆ ಯುವತಿಯೊಬ್ಬಳು ರಾಖಿ ಕಟ್ಟಿದ ಪ್ರಸಂಗ ನಡೆಯಿತು. ಎಸ್, ಶಿವಮೊಗ್ಗದ ಭದ್ರಾ ಜಲಾಶಯಕ್ಕೆ ನಟ ದರ್ಶನ್ ಜೊತೆ ಭೇಟಿ ನೀಡಿದ್ದ ಹಾಸ್ಯ ನಟ...

ತರಕಾರಿಗಳ ರೇಟು ಹೆಚ್ಚಳ:ಅನ್ನದಾತನ ಮುಖದಲ್ಲಿ ಮೂಡಿದೆ ಮಂದಹಾಸ

ಕೋಲಾರ: ಜಿಲ್ಲೆಯಲ್ಲಿ ತರಕಾರಿ ರೇಟು ಸುಧಾರಣೆಯಾಗಿದೆ. ಲಾಕ್ ಡೌನ್ ವೇಳೆಯಲ್ಲಿ ತರಕಾರಿಗಳನ್ನು ಚರಂಡಿಗೆ ಎಸೆಯಲಾಗಿತ್ತು. ಆದ್ರೆ, ಜಿಲ್ಲೆಯಲ್ಲಿ ಬೇಸಿಗೆ, ಮಳೆ ಹಾಗೂ ಟಮೊಟೋ ಬೆಳೆ ಜಾಸ್ತಿಯಾದ್ದರಿಂದ ತರಕಾರಿ ಬೆಳೆಗಳು ಕಡಿಮೆಯಾಗಿದೆ. ಇದ್ರಿಂದ ಏರಿಕೆ...

ನನಸಾಗಿದೆ ಶಂಕರ್​ನಾಗ್ ಕನಸು -ಸ್ಟೇಷನ್​ ಆಗಿದೆ ‘ಮಾಲ್ಗುಡಿ ಡೇಸ್’ ಮ್ಯೂಸಿಯಂ..!

ಶಿವಮೊಗ್ಗ: ದಿ. ಶಂಕರ್​ನಾಗ್ ಅವರ ಕಾಲ್ಪನಿಕ ಲೋಕದ ಕನಸು ಈಡೇರಿದೆ. ಹೊಲ-ಗದ್ದೆ, ಶಾಲೆ, ಹಳ್ಳಿ ಸೊಗಡಿನ ಮುಗ್ಧ ಜನರು ಹಳ್ಳಿಯಲ್ಲಿ ಹರಿಯುವ ಹೊಳೆ, ತೊರೆ ಇವೆಲ್ಲವೂ ಶಂಕರ್ ನಾಗ್ ಕಲ್ಪನೆ. ಈ ಕಲ್ಪನೆಯನ್ನಿಟ್ಟುಕೊಂಡು,...