ಸಿಇಟಿ ಪರೀಕ್ಷೆ ಮುಂದೂಡಿಕೆ

0
228

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ 6 ದಿನಗಳ ಕಾಲ ಮುಂದೂಡಲ್ಪಟ್ಟಿದೆ.
ಏಪ್ರಿಲ್​ 23, 24ರಂದು ನಿಗಧಿಯಾಗಿದ್ದ ಪರೀಕ್ಷೆಯನ್ನು ಏಪ್ರಿಲ್​ 29 ಮತ್ತು 30ಕ್ಕೆ ಮುಂದೂಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆದೇಶ ಹೊರಡಿಸಿದೆ.
ಏಪ್ರಿಲ್ 11ರಿಂದ ಏಪ್ರಿಲ್​ 23ರವರಗೆ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದ್ದು, ಮೇ.23ಕ್ಕೆ ಫಲಿತಾಂಶ ಹೊರಬೀಳಲಿದೆ. ಏಪ್ರಿಲ್​ 23ಕ್ಕೂ ಎಲೆಕ್ಷನ್ ಇರುವುದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.

LEAVE A REPLY

Please enter your comment!
Please enter your name here